ರೈಲ್ವೇ ನಿಲ್ದಾಣದಲ್ಲಿ ಕಾಲ್ತುಳಿತ ; ಅಧಿಕಾರಿಗಳು, ಪ್ರತ್ಯಕ್ಷ ದರ್ಶಿಗಳು ಹೇಳಿದ್ದೇನು..?

ನವದೆಹಲಿ : ನವದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತ ಸಂಭವಿಸಿದ್ದು, 18 ಮಂದಿ ಸಾವನ್ನಪ್ಪಿದ್ದಾರೆ. ಮಹಾಕುಂಭ ಸಾವಿರಾರು ಭಕ್ತರು ಪ್ರಯಾಗರಾಜ್‌ಗೆ ತೆರಳುತ್ತಿದ್ದರಿಂದ ಜನಸಂದಣಿಯುಂಟಾದ ಪರಿಣಾಮ ಈ ದುರಂತ ಸಂಭವಿಸಿದೆ. ನಾನು ಈವರೆಗೂ ಇಂತ ಜನದಟ್ಟಣೆ ನೋಡೇ ಇಲ್ಲ ಎಂದು ಅಲ್ಲಿನ ಅಧಿಕಾರಿ ಪ್ರತಿಕ್ರಿಯಿಸಿದ್ದಾರೆ,   ಈ ಘಟನೆಯ ಕುರಿತು ಮಾತನಾಡಿರುವ ಪ್ರತ್ಯಕ್ಷದರ್ಶಿ ಐಎಎಫ್‌ ಸಿಬ್ಬಂದಿ ಪ್ರಯಾಣಿಕರ ಮನವೊಲಿಸುವ ಪ್ರಯತ್ನಗಳು ನಡೆದರೂ, ಸಹ ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರುವುದನ್ನು ತಡೆಯಲಾಗಲಿಲ್ಲ. ಜನದಟ್ಟಣೆ ನಿಯಂತ್ರಿಸಲು ಎಷ್ಟು ಪ್ರಯತ್ನಿಸಿದರೂ, ಜನರು ಮಾತೇ ಕೇಳುವ … Continue reading ರೈಲ್ವೇ ನಿಲ್ದಾಣದಲ್ಲಿ ಕಾಲ್ತುಳಿತ ; ಅಧಿಕಾರಿಗಳು, ಪ್ರತ್ಯಕ್ಷ ದರ್ಶಿಗಳು ಹೇಳಿದ್ದೇನು..?