India vs Sri Lanka: ಭಾರತದ ವಿರುದ್ಧದ ಸರಣಿಯಿಂದ ಸ್ಟಾರ್ ಆಲ್ರೌಂಡರ್ ವನಿಂದು ಹಸರಂಗ ಔಟ್!

ಭಾರತದ ವಿರುದ್ಧದ ಸರಣಿಯಿಂದ ಸ್ಟಾರ್ ಆಲ್ರೌಂಡರ್ ವನಿಂದು ಹಸರಂಗ ಔಟ್ ಆಗಿದ್ದಾರೆ. ಮಂಡಿರಜ್ಜು ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಅವರು, ಉಳಿದೆರಡು ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ. ಹೆಂಡತಿಯ ಕುತ್ತಿಗೆ ಕಡಿದು ಕೈಯಲ್ಲಿ ಕತ್ತಿ ಹಿಡಿದು ನರ್ತಿಸಿದ ಗಂಡ! ಈ ಬಗ್ಗೆ ಶ್ರೀಲಂಕಾ ಕ್ರಿಕೆಟ್ ಬೋರ್ಡ್ ತಿಳಿಸಿದೆ. ಮೊದಲ ಏಕದಿನ ಪಂದ್ಯದಲ್ಲಿ ಕಣಕ್ಕಿಳಿದಿದ್ದ ಹಸರಂಗ 24 ರನ್​ಗಳ ಕೊಡುಗೆ ನೀಡಿದ್ದರು. ಹಾಗೆಯೇ 3 ವಿಕೆಟ್ ಕಬಳಿಸಿ ಮಿಂಚಿದ್ದರು. ಇದೀಗ ಗಾಯದ ಕಾರಣ ಎರಡನೇ ಮತ್ತು ಮೂರನೇ ಏಕದಿನ ಪಂದ್ಯಗಳಿಂದ ಹಸರಂಗ ಹೊರಗುಳಿಯಲು … Continue reading India vs Sri Lanka: ಭಾರತದ ವಿರುದ್ಧದ ಸರಣಿಯಿಂದ ಸ್ಟಾರ್ ಆಲ್ರೌಂಡರ್ ವನಿಂದು ಹಸರಂಗ ಔಟ್!