ಹೈಕಮಾಂಡ್ ಅಂಗಳದಲ್ಲಿ ರಾಜ್ಯ ಬಿಜೆಪಿಯ ಬಣ ಬಡಿದಾಟ, ದೆಹಲಿಗೆ ಹಾರಿದ ಯತ್ನಾಳ್

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿನ ಬಣ ಬಡಿದಾಟ ತಾರಕಕ್ಕೇರಿದೆ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮತ್ತು ಬಿಜೆಪಿ ಹಿರಿಯ ಶಾಸಕ ಯತ್ನಾಳ್ ನಡುವಿನ ಆಂತರಿಕ ಕಲಹ ಬಹಿರಂಗಗೊಂಡಿದ್ದು, ಇಬ್ಬರು ಪರಸ್ಪರ ಸವಾಲ್ ಎಸೆದುಕೊಂಡಿದ್ದಾರೆ. ಇದರ ಜೊತೆಗೆ ಯತ್ನಾಳ್ ಉಚ್ಚಾಟನೆ ಮಾಡಬೇಕೆಂಬ ಒತ್ತಾಯವೂ ಕೇಳಿಬಂದಿದೆ‌. ಇದೆಲ್ಲಾ ಬೆಳವಣಿಗೆಗಳ ಮಧ್ಯೆಯೇ ಬಿಜೆಪಿ ಹೈಕಮಾಂಡ್ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಶೋಕಾಸ್ ಜಾರಿ ಮಾಡಿತ್ತು.. ಪಕ್ಷ ವಿರೋಧಿ ಹೇಳಿಕೆಗಳನ್ನು ನೀಡುತ್ತಿರುವ ಹಿನ್ನೆಲೆಯಲ್ಲಿ ಹೈಕಮಾಂಡ್ ಶೋಕಾಸ್ ನೋಟಿಸ್ ಜಾರಿ ಮಾಡಿದ್ದು, ಇದರ ಬಗ್ಗೆ ಕೂಡಲೇ … Continue reading ಹೈಕಮಾಂಡ್ ಅಂಗಳದಲ್ಲಿ ರಾಜ್ಯ ಬಿಜೆಪಿಯ ಬಣ ಬಡಿದಾಟ, ದೆಹಲಿಗೆ ಹಾರಿದ ಯತ್ನಾಳ್