ರಾಜ್ಯದ ಕೋಮುಗಲಭೆ ಪ್ರಕರಣವನ್ನು ಎನ್‌ಐಎ ತನಿಖೆಗೆ ವಹಿಸಿ: ವಿಪಕ್ಷ ನಾಯಕ ಅಶೋಕ್ ಆಗ್ರಹ!

ಬೆಂಗಳೂರು:- ಕೋಮುಗಲಭೆ ಪ್ರಕರಣವನ್ನು ಎನ್‌ಐಎ ತನಿಖೆಗೆ ವಹಿಸಿ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಆಗ್ರಹಿಸಿದ್ದಾರೆ. ಸ್ವಚ್ಚತಾ ಆಂದೋಲನದಡಿ ನಡೆಯೋ ಕಾರ್ಯಕ್ರಮಕ್ಕೆ ಎಲ್ಲರ ಸಹಕಾರ ಅಗತ್ಯ: ತಾ.ಪಂ ಸರ್ವೇಶ್! ಈ ಸಂಬಂಧ ಮಾತನಾಡಿದ ಅವರು,ನಾಗಮಂಗಲದ ಕೋಮುಗಲಭೆ, ಚಿಕ್ಕಮಗಳೂರಿನಲ್ಲಿ ಪ್ಯಾಲೆಸ್ತೀನ್ ಧ್ವಜ ಹಾರಿಸಿದ ಘಟನೆ ಹಾಗೂ ಮಂಗಳೂರಿನ ಕೋಮುಗಲಭೆ ಪ್ರಕರಣವನ್ನು ಎನ್‌ಐಎ ತನಿಖೆಗೆ ವಹಿಸಬೇಕು ಎಂದರು. ಇಷ್ಟು ಮುಸ್ಲಿಮರು ಪೆಟ್ರೋಲ್ ಬಾಂಬ್ ಎಲ್ಲಿಂದ ತಂದಿದ್ದಾರೆ? ಅದು ಮಸೀದಿಗಳಿಂದ ಬಂದಿದೆಯೇ ಎಂಬುದೂ ಸೇರಿದಂತೆ ಎಲ್ಲಾ ಸಂಗತಿಗಳನ್ನು ತನಿಖೆ ಮಾಡಬೇಕಿದೆ. ಇದಕ್ಕಾಗಿ … Continue reading ರಾಜ್ಯದ ಕೋಮುಗಲಭೆ ಪ್ರಕರಣವನ್ನು ಎನ್‌ಐಎ ತನಿಖೆಗೆ ವಹಿಸಿ: ವಿಪಕ್ಷ ನಾಯಕ ಅಶೋಕ್ ಆಗ್ರಹ!