2019ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟ: ಕಿಚ್ಚ ಸುದೀಪ್ ಅತ್ಯುತ್ತಮ ನಟ, ಅನುಪಮಾ ಗೌಡ ಅತ್ಯುತ್ತಮ ನಟಿ

2019ರ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟವಾಗಿದೆ. ನಟ ಕಿಚ್ಚ ಸುದೀಪ್ ಅವರಿಗೆ ಪೈಲ್ವಾನ್ ಚಿತ್ರದ ನಟನೆಗೆ ‘ಅತ್ಯುತ್ತಮ ನಟ’ ಪ್ರಶಸ್ತಿ, ತ್ರಯಂಬಕಂ ಚಿತ್ರದ ನಟನೆಗೆ ಅನುಪಮಾ ಗೌಡ ಅವರಿಗೆ ಅತ್ಯುತ್ತಮ ನಟ ಪ್ರಶಸ್ತಿ ಲಭಿಸಿದೆ. 2019ರ ಸೆಪ್ಟೆಂಬರ್​ 12ರಂದು ಬಿಡುಗಡೆಯಾದ ‘ಪೈಲ್ವಾನ್’ ಸಿನಿಮಾಗೆ ಎಸ್​. ಕೃಷ್ಣ ನಿರ್ದೇಶನ ಮಾಡಿದ್ದು ಚಿತ್ರದಲ್ಲಿ ಸುದೀಪ್ ಕುಸ್ತಿ ಪಟುವಾಗಿ ಕಾಣಿಸಿಕೊಂಡಿದ್ದರು. ಇದೀಗ ಈ ಚಿತ್ರಕ್ಕೆ ಸುದೀಪ್ ಅವರಿಗೆ ‘ಅತ್ಯುತ್ತಮ ನಟ’ ರಾಜ್ಯ ಪ್ರಶಸ್ತಿ ಸಿಕ್ಕಿದ್ದು ಸುದೀಪ್ ಅವರಿಗೆ ಎಲ್ಲರೂ ಅಭಿನಂದನೆ … Continue reading 2019ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟ: ಕಿಚ್ಚ ಸುದೀಪ್ ಅತ್ಯುತ್ತಮ ನಟ, ಅನುಪಮಾ ಗೌಡ ಅತ್ಯುತ್ತಮ ನಟಿ