ದಕ್ಷಿಣ ಕನ್ನಡ: ಜನತೆಗೆ ಆಶ್ವಾಸನೆ ನೀಡಿ ಅಧಿಕಾರಕ್ಕೆ ಬಂದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಜನತೆಯನ್ನು ವಂಚಿಸುವ ಕೆಲಸ ಮಾಡುತ್ತಿದೆ. ಇದು ಲೂಟಿಕೋರ ಸರಕಾರ ಎಂದು ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Health Tips: ಪಾಲಕ್ ಹಲವು ಆರೋಗ್ಯ ಸಮಸ್ಯೆಗಳಿಗೆ ರಾಮಬಾಣ.! ತೂಕ ಇಳಿಸಲು ಕುಡಿಯಲೇಬೇಕು ಈ ಜ್ಯೂಸ್
‘ರಾಜ್ಯ ಸರಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ಕಾಂಗ್ರೆಸ್ನ ಭರವಸೆ ನಂಬಿ ಜನ ಬೆಂಬಲಿಸಿದ್ದರು. ಆದರೆ ಈಗ ಕಾಂಗ್ರೆಸ್ನ ನೈಜ ಮುಖದ ಅನಾವರಣವಾಗಿದೆ. ಕೊಟ್ಟ ಆಶ್ವಾಸನೆ ಮರೆತ ಸರಕಾರ ಬೆಲೆ ಏರಿಕೆಯ ಮೂಲಕ ಜನತೆಗೆ ಸಂಕಷ್ಟ ತಂದಿತ್ತಿದೆ. ಸರಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ’ ಎಂದು ಕಟೀಲ್ ಆಕ್ರೋಶ ವ್ಯಕ್ತಪಡಿಸಿದರು.
![](https://ainlivenews.com/wp-content/uploads/2024/01/Ad-Banner-copy-scaled.jpg)