ಗುಡ್ ನ್ಯೂಸ್: ಅನುದಾನಿತ ಶಾಲೆ, ಕಾಲೇಜುಗಳ ಬೋಧಕ ಹುದ್ದೆ ಭರ್ತಿಗೆ ರಾಜ್ಯ ಸರ್ಕಾರದ ಆದೇಶ!

ಬೆಂಗಳೂರು:- ಅನುದಾನಿತ ಶಾಲೆ, ಕಾಲೇಜುಗಳ ಬೋಧಕ ಹುದ್ದೆ ಭರ್ತಿಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯದಲ್ಲಿ 1994-95ರ ಶೈಕ್ಷಣಿಕ ಅವಧಿಗೆ ಪೂರ್ವದಲ್ಲಿ ಆರಂಭಗೊಂಡು ಈಗಾಗಲೇ ವೇತನುದಾನಕ್ಕೆ ಒಳಪಟ್ಟ ಖಾಸಗಿ ಅನುದಾನಿತ ಪ್ರೌಢಶಾಲೆ, ಅನುದಾನಿತ ಪದವಿಪೂರ್ವ ಕಾಲೇಜುಗಳಲ್ಲಿ 2016ರಿಂದ 2020ರವರೆಗೆ ನಿವೃತ್ತಿ, ನಿಧನ, ರಾಜೀನಾಮೆ ಮತ್ತು ಇತರೆ ಕಾರಣಗಳಿಂದ ಖಾಲಿಯಾಗಿರುವ ಬೋಧಕ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಅನುಮೋದನೆ ನೀಡಿದೆ. ಸಿನಿಮೀಯಾ ಶೈಲಿಯಲ್ಲಿ ಕಳ್ಳನನ್ನು ಹಿಡಿದ ಪೊಲೀಸ್ ಪೇದೆ! ಈ ಮೊದಲು 1987ರಿಂದ … Continue reading ಗುಡ್ ನ್ಯೂಸ್: ಅನುದಾನಿತ ಶಾಲೆ, ಕಾಲೇಜುಗಳ ಬೋಧಕ ಹುದ್ದೆ ಭರ್ತಿಗೆ ರಾಜ್ಯ ಸರ್ಕಾರದ ಆದೇಶ!