ಬೆಂಗಳೂರು:– ಡೆಂಗ್ಯೂ ಜ್ವರವನ್ನು ಸಾಂಕ್ರಾಮಿಕ ರೋಗ ಎಂದು ಘೋಷಿಸಿರುವ ರಾಜ್ಯ ಸರ್ಕಾರ, ಡೆಂಗ್ಯೂ ನಿಯಂತ್ರಣ ವಿಚಾರವಾಗಿ ಸಾರ್ವಜನಿಕರನ್ನ ಎಚ್ಚರಗೊಳಿಸುವ ಪ್ರಯತ್ನಕ್ಕೆ ಕೈಹಾಕಿದೆ. ಈ ಕುರಿತಂತೆ ಬೆಂಗಳೂರಿನಲ್ಲಿ ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಡೆಂಗ್ಯೂ ಸಾಂಕ್ರಾಮಿಕ ರೋಗವನ್ನಾಗಿ ಘೋಷಿಸುವುದರ ಜೊತೆಗೆ ಡೆಂಗ್ಯೂ ನಿಯಂತ್ರಣ ಮಾರ್ಗಸೂಚಿಗಳನ್ನ ಪಾಲಿಸದವರಿಗೆ ದಂಡ ಕೂಡ ಹಾಕಲಾಗುವುದು ಎಂದರು. ಮೀಟೂ ಆರೋಪ: ನಟ ವಿಲಿನ್ ಪೌಲಿ ವಿರುದ್ಧ ರೇಪ್ ಕೇಸ್ ದಾಖಲು! ಇದರಿಂದ ಆರೋಗ್ಯ ಇಲಾಖೆಗೆ ಡೆಂಗ್ಯೂ ಸಳ್ಳೆ ಉತ್ಪತ್ತಿ … Continue reading ಡೆಂಗ್ಯೂ ಸಾಂಕ್ರಾಮಿಕ ರೋಗ ಎಂದು ಘೋಷಿಸಿದ ರಾಜ್ಯ ಸರ್ಕಾರ – ಸಾರ್ವಜನಿಕರು ಹೆಚ್ಚು ಜಾಗೃತರಾಗಲಿ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್
Copy and paste this URL into your WordPress site to embed
Copy and paste this code into your site to embed