ಬೆಂಗಳೂರು:- ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಅವರ ಪುತ್ರ ಬಿವೈ ವಿಜಯೇಂದ್ರ ಅವರನ್ನು ಬಿಜೆಪಿ ಹಿರಿಯ ನಾಯಕರು ಇಂದು ಭೇಟಿ ಮಾಡಿದ್ದಾರೆ.
ನೂತನ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಆಯ್ಕೆ ಆಗಿರುವ ಬಿವೈ ವಿಜಯೇಂದ್ರ ಅವರನ್ನು ಇಂದು ಬೆಂಗಳೂರಿನ ಅವರ ನಿವಾಸದಲ್ಲಿ ಮಾಜಿ ಸಚಿವರಾದ ಸುರೇಶ್ ಕುಮಾರ್ ಹಾಗು ಗೋವಿಂದ ಕಾರಜೋಳ್ ಅವರು ವಿಜಯೇಂದ್ರ ಅವರನ್ನು ಅಭಿನಂದಿಸಿದರು
ಕೆಲವು ಸಮಯ ಪಕ್ಷದ ಸಂಘಟನೆ ಕುರಿತು ವಿಜಯೇಂದ್ರ ಅವರು, ಹಿರಿಯರಿಂದ ಕೆಲವು ಸಲಹೆ ಸೂಚನೆ ಪಡೆದಿದ್ದಾರೆ.