BJP Protest: ʼಕೈʼ ಸರ್ಕಾರದ ವಿರುದ್ಧ ಇಂದು ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ: ಸರ್ಕಾರದ ವಿರುದ್ಧ ಕೇಸರಿ ರಣಕಹಳೆ

ಬೆಂಗಳೂರು: ರಾಮಜನ್ಮಭೂಮಿ ಹೋರಾಟದ ಕರಸೇವಕರ 31 ವರ್ಷದ ಹಿಂದಿನ ಕೇಸ್ ರೀ ಓಫನ್ ಮಾಡಿರೋ ವಿಚಾರ ಕಾಂಗ್ರೆಸ್- ಬಿಜೆಪಿ ಮಧ್ಯೆ ರಾಜಕೀಯ ವಾಕ್ಸಮರಕ್ಕೆ ವೇದಿಕೆಯಾಗಿದೆ. ಕೇಸರಿಪಡೆ ಕೈ ಸರ್ಕಾರವನ್ನ ಹಿಂದೂ ವಿರೋಧಿ ಕಾಂಗ್ರೆಸ್ ಅನ್ನೋ ಹಣೆಪಟ್ಟಿ ಕಟ್ಟಿ ಮುಸ್ಲಿಂ ತುಷ್ಠೀಕರಣ ಅಂತ ವ್ಯಂಗ್ಯವಾಡ್ತಿದೆ. ಇತ್ತ ಗೃಹ ಸಚಿವ ಪರಮೇಶ್ವರ್ ಕೇಸ್ ರೀ ಒಪನ್ ಗೆ ಸ್ಪಷ್ಟನೆ ಕೊಟ್ಟಿದ್ದು ಬಿಜೆಪಿಗೆ ಟಾಂಗ್ ಕೊಡ್ತಿದ್ದಾರೆ. ಈ ಮಧ್ಯೆ ಸಿಎಂ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ದೊಡ್ಡಮಟ್ಟದ ಹೋರಾಟಕ್ಕೆ ವಿಜಯೇಂದ್ರ‌ ಕರೆ … Continue reading BJP Protest: ʼಕೈʼ ಸರ್ಕಾರದ ವಿರುದ್ಧ ಇಂದು ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ: ಸರ್ಕಾರದ ವಿರುದ್ಧ ಕೇಸರಿ ರಣಕಹಳೆ