ರಾಜ್ಯಾದ್ಯಂತ “ಕನ್ನಡ ರಾಜ್ಯೋತ್ಸವದ” ಸಂಭ್ರಮ: ಕನ್ನಡಿಗರಿಗೆ ಕನ್ನಡದಲ್ಲೇ ಶುಭಾಶಯ ತಿಳಿಸಿದ ಪ್ರಧಾನಿ
ನವದೆಹಲಿ: 69ನೇ ಕನ್ನಡ ರಾಜ್ಯೋತ್ಸವ ಸಂಭ್ರಮ ನಾಡಿನಾದ್ಯಂತ ಮನೆ ಮಾಡಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕನ್ನಡಿಗರಿಗೆ ಕನ್ನಡದಲ್ಲೇ ಶುಭಾಶಯಗಳನ್ನು ಕೋರಿದ್ದಾರೆ. ಪ್ರಧಾನಿ ಕನ್ನಡದಲ್ಲೇ ಟ್ವೀಟ್ ಮಾಡಿದ್ದು, ಕನ್ನಡ ರಾಜ್ಯೋತ್ಸವವು ಅತ್ಯಂತ ವಿಶೇಷವಾದ ಸಂದರ್ಭವಾಗಿದೆ. ಇದು ಕರ್ನಾಟಕದ ಅನುಕರಣೀಯ ಸಂಸ್ಕೃತಿ ಮತ್ತು ಸಂಪ್ರದಾಯಗಳನ್ನು ಗುರುತಿಸುತ್ತದೆ. ರಾಜ್ಯವು ಮಹಾನ್ ವ್ಯಕ್ತಿಗಳನ್ನು ಪಡೆದಿದೆ. ಅವರು ಎಲ್ಲಾ ಕ್ಷೇತ್ರಗಳಲ್ಲಿ ಅಭಿವೃದ್ಧಿ ಮತ್ತು ನಾವೀನ್ಯತೆಗೆ ಶಕ್ತಿ ತುಂಬುತ್ತಿದ್ದಾರೆ. ಕರ್ನಾಟಕದ ಜನತೆ ಸದಾ ಸಂತೋಷ ಮತ್ತು ಯಶಸ್ಸಿನಿಂದ ಕೂಡಿರಲಿ ಎಂದು ಹೇಳಿದ್ದಾರೆ. Money Making … Continue reading ರಾಜ್ಯಾದ್ಯಂತ “ಕನ್ನಡ ರಾಜ್ಯೋತ್ಸವದ” ಸಂಭ್ರಮ: ಕನ್ನಡಿಗರಿಗೆ ಕನ್ನಡದಲ್ಲೇ ಶುಭಾಶಯ ತಿಳಿಸಿದ ಪ್ರಧಾನಿ
Copy and paste this URL into your WordPress site to embed
Copy and paste this code into your site to embed