CM ಸ್ಥಾನದಿಂದ ಸಿದ್ದು ಬದಲಾವಣೆ ಮಾಡಿದ್ರೆ ರಾಜ್ಯಾದ್ಯಂತ ಹೋರಾಟ: ಅಹಿಂದ ಎಚ್ಚರಿಕೆ

ಹುಬ್ಬಳ್ಳಿ;– ಒಕ್ಕಲಿಗ ಸ್ವಾಮೀಜಿ ಹೇಳಿಕೆ ನೀಡಿದ ನಂತರ ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ಮಾತು ಜೋರಾಗಿದೆ. ಇದರೊಂದಿಗೆ ಲಿಂಗಾಯತ ಮತ್ತು ಒಕ್ಕಲಿಗ ಸ್ವಾಮೀಜಿಗಳು ತಮ್ಮ ತಮ್ಮ ಸಮುದಾಯದ ಪರ ಬ್ಯಾಟಿಂಗ್ ಮಾಡುತ್ತಿದ್ದಾರೆ. ಇದರ ಬೆನ್ನಲ್ಲೇ ಈಗ ಅಹಿಂದ ಅಖಾಡಕ್ಕೆ ಇಳಿದಿದ್ದು, ಸಿದ್ದರಾಮಯ್ಯನವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿದರೆ ರಾಜ್ಯಾದ್ಯಂತ ಹೋರಾಟ ಮಾಡುತ್ತೇವೆ ಎಂದು ಅಹಿಂದ ರಾಜ್ಯಾಧ್ಯಕ್ಷ ಪ್ರಭುಲಿಂಗ ದೊಡ್ಡಣಿ ಎಚ್ಚರಿಕೆ ನೀಡಿದ್ದಾರೆ. ನಿಮಗಿದು ಗೊತ್ತಾ: ರಾತ್ರಿ ಮಲಗುವ ಮುನ್ನ ಕಾಲು ತೊಳೆದು ಮಲಗಬೇಕಂತೆ..! ಸಿದ್ದರಾಮಯ್ಯ ಹುಟ್ಟುಹಬ್ಬ ಅದ್ಧೂರಿಯಾಗಿ ಆಚರಿಸಲು ಅಹಿಂದ … Continue reading CM ಸ್ಥಾನದಿಂದ ಸಿದ್ದು ಬದಲಾವಣೆ ಮಾಡಿದ್ರೆ ರಾಜ್ಯಾದ್ಯಂತ ಹೋರಾಟ: ಅಹಿಂದ ಎಚ್ಚರಿಕೆ