ಚಿಕ್ಕಬಳ್ಳಾಪುರ:– ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವೇಶ್ಯಾವಾಟಿಕೆಗೆ ತಳ್ಳಿದ್ದ 13 ವರ್ಷದ ಬಾಲಕಿ ಯನ್ನು ಪೊಲೀಸರು ರಕ್ಷಿಸಿರುವಂತಹ ಘಟನೆ ಜರುಗಿದೆ.
ಆಟೋ ಚಾಲಕನ ಮೂಲಕ ಬಾಲಕಿಯ ಮಲತಂದೆಯಿಂದಲೇ ವೇಶ್ಯೆವಾಟಿಕೆ ತಳ್ಳಿದ್ದ ಆರೋಪ ಮಾಡಲಾಗಿದೆ.
ಚಿಕ್ಕಬಳ್ಳಾಪುರ ಮಹಿಳಾ ಪೊಲೀಸರಿಂದ ಆರೋಪಿಗಳನ್ನು ಬಂಧಿಸಿ ವಿಚಾರಣೆ ಮಾಡಲಾಗಿದೆ.