ಹಾಸನ: ರಾಜ್ಯದಲ್ಲಿ ಖಾಲಿ ಇರುವ ಎಲ್ಲಾ ವೈದ್ಯರ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳುವುದಾಗಿ ಹಾಸನ ಕೆಡಿಪಿ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಮಂಡಿ ನೋವು, ಸಂದಿ ನೋವುಗಳಿಂದ ಜೀವನದಲ್ಲಿ ಬೇಸತ್ತಿದ್ದರೆ ಇದೊಂದು ಚಿಕಿತ್ಸೆ ಪ್ರಯತ್ನ ಮಾಡಿ: ಉಚಿತ ಸಲಹೆ
ಜಿಲ್ಲೆಯಲ್ಲಿ ವೈದ್ಯರ ಹುದ್ದೆ ಖಾಲಿ ಕುರಿತು ಪ್ರಶ್ನೆಗೆ ಉತ್ತರಿಸದ ಸಿಎಂ ‘ ರಾಜ್ಯದ ಎಲ್ಲ ಜಿಲ್ಲೆಯಲ್ಲಿ ಖಾಲಿ ಇರುವ ವೈದ್ಯರ ಹುದ್ದೆ ಭರ್ತಿಗೆ ಮಾಡಿಕೊಳ್ಳುವುದಾಗಿ ಹೇಳಿದರು. ಜೊತೆಗೆ ಬಹಳ ಅಧಿಕಾರಿಗಳು ತಮ್ಮ ಕೇಂದ್ರ ಸ್ಥಾನದಲ್ಲಿ ಇರುವುದಿಲ್ಲ, ಯಾವುದೇ ಅಧಿಕಾರಿಗಳು ಕೂಡ ತಮ್ಮ ಕೇಂದ್ರ ಸ್ಥಾನದಲ್ಲಿ ಇರಬೇಕು ಎಂದರು.