ಗಬ್ಬೆದ್ದು ನಾರುತ್ತಿದೆ ಮಾರ್ಕೆಟ್: ಇದು ನಿಜಕ್ಕೂ ಬ್ರ್ಯಾಂಡ್ ಬೆಂಗಳೂರಾ!?

ಬೆಂಗಳೂರು:- ರಾಜಧಾನಿ ಬೆಂಗಳೂರಿನಲ್ಲಿ ಸ್ವಚ್ಚತೆಯೇ ಮರೀಚಿಕೆಯಾಗಿದೆ. ಮಾರ್ಕೆಟ್ ಗಬ್ಬೆದ್ದು ನಾರುತ್ತಿದ್ದರೂ ಅರಿವು ಮೂಡಿಸಿ ಸ್ವಚ್ಛತೆ ಕಾಪಾಡುವಲ್ಲಿ ಮೌನವಾಗಿದೆ. ಅನೈತಿಕ ಸಂಬಂಧ : ಹೆಂಡ್ತಿ ಪ್ರಿಯಕರನನ್ನು ಭೀಕರವಾಗಿ ಕೊಲೆಗೈದ ಗಂಡ! ಕೆಆರ್ ಮಾರ್ಕೆಟ್ ಜಂಕ್ಷನ್, ಚಿಕ್ಕಪೇಟೆ, ಮೈಸೂರು ರೋಡ್ ಸೇರಿದಂತೆ ಹಲವೆಡೆ ಹಬ್ಬಕ್ಕೆ ಅಂತಾ ತಂದಿದ್ದ ಬಾಳೇಕಂದು, ಹಣ್ಣುಗಳು, ಮಾವಿನಸೊಪ್ಪು ರಸ್ತೆಗಳಲ್ಲಿ ರಾಶಿ ರಾಶಿ ತ್ಯಾಜ್ಯ ಸೃಷ್ಟಿಸಿದ್ದು, ಗಾರ್ಡನ್ ಸಿಟಿಯ ರಸ್ತೆಗಳಲ್ಲಿ ಗಾರ್ಬೇಜ್ ರಾರಾಜಿಸುತ್ತಿದೆ. ಇನ್ನು ಪ್ರತಿಬಾರಿ ಹಬ್ಬ ಬಂದಾಗಲೂ ಮಾರ್ಕೆಟ್​ನಲ್ಲಿ ವ್ಯಾಪಾರಿಗಳಿಗೆ ಬಿಬಿಎಂಪಿ ಸ್ವಚ್ಛತೆಯ ಪಾಠ ಹೇಳುತ್ತಿದ್ದರೂ … Continue reading ಗಬ್ಬೆದ್ದು ನಾರುತ್ತಿದೆ ಮಾರ್ಕೆಟ್: ಇದು ನಿಜಕ್ಕೂ ಬ್ರ್ಯಾಂಡ್ ಬೆಂಗಳೂರಾ!?