Stomach Pain: ತಿಂದ ಕೂಡಲೇ ಹೊಟ್ಟೆ ನೋವಾಗುತ್ತ.? ಹಾಗಾದ್ರೆ ಈ ಮನೆ ಮದ್ದು ಟ್ರೈ ಮಾಡಿ
ನಮಗೆ ದಿನವೀಡಿ ಕೆಲಸ ಮಾಡಲು ಉತ್ಸಾಹ ಇರಬೇಕು ಎಂದು ಅದಕ್ಕೆ ಸೇವಿಸುವ ಆಹಾರ ಆಗಿರುತ್ತದೆ. ಆದರೆ ಕೆಲವೊಮ್ಮೆ ಮಲಬದ್ಧತೆ, ಅಜೀರ್ಣತೆ, ಎದೆಯುರಿ, ಗ್ಯಾಸ್ಟ್ರಿಕ್, ವಿಪರೀತ ಉಷ್ಣ ಹೀಗೆ ಹತ್ತು ಹಲವು ಕಾರಣದಿಂದಾಗಿ ಹೊಟ್ಟೆ ನೋವು ಬರುವ ಸಾಧ್ಯತೆ ಇರುತ್ತದೆ. ಈ ಸಂದರ್ಭದಲ್ಲಿ ಯಾವುದೇ ಅಡ್ಡ ಪರಿಣಾಮ ಬಿರದೇ ಕೆಲವು ಮನೆಮದ್ದುಗಳನ್ನು ಅನುಸರಿಸಿ. ನಿಂಬೆ ಚಹಾ: ನಿಂಬೆ ಹಣ್ಣಿನಲ್ಲಿ ವಿಟಮಿನ್ ಸಿ ಹೇರಳವಾಗಿ ಇರುತ್ತದೆ. ಇದರಿಂದಾಗಿ ನಮ್ಮ ದೇಹದಿಂದ ವಿಷಕಾರಿ ಅಂಶಗಳನ್ನು ಹೊರ ಹಾಕುವಲ್ಲಿ ನಿಂಬೆ ಪ್ರಮುಖ ಪಾತ್ರ ವಹಿಸುತ್ತದೆ. … Continue reading Stomach Pain: ತಿಂದ ಕೂಡಲೇ ಹೊಟ್ಟೆ ನೋವಾಗುತ್ತ.? ಹಾಗಾದ್ರೆ ಈ ಮನೆ ಮದ್ದು ಟ್ರೈ ಮಾಡಿ
Copy and paste this URL into your WordPress site to embed
Copy and paste this code into your site to embed