ಉದಯಗಿರಿ ಠಾಣೆ ಮೇಲೆ ಕಲ್ಲು ತೂರಾಟ ಪ್ರಕರಣ: ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಕೊಟ್ಟ ಸೂಚನೆ ಏನು?

ಬೆಂಗಳೂರು:- ಉದಯಗಿರಿ ಠಾಣೆ ಮೇಲೆ ಕಲ್ಲು ತೂರಾಟ ಕೇಸ್ ಗೆ ಸಂಬಂಧಿಸಿದಂತೆ ಪೊಲೀಸರ ಬೆನ್ನಿಗೆ ಸಿಎಂ ಸಿದ್ದರಾಮಯ್ಯ ನಿಂತಿದ್ದಾರೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ ದಾಖಲು! ಸಿಎಂ ಸಿದ್ದರಾಮಯ್ಯನವರೇ ಪೊಲೀಸರ ಬೆನ್ನಿಗೆ ನಿಂತಿದ್ದು, ಘಟನೆಯಲ್ಲಿ ಭಾಗಿಯಾದವರನ್ನು ಮುಲಾಜಿಲ್ಲದೇ ಬಂಧಿಸಿ ಎಲ್ಲರ ಮೇಲೂ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು, ಕಾವೇರಿ ನಿವಾಸದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಿದರು. ಈ ಸಭೆಯಲ್ಲಿ ಮೈಸೂರು ಡಿಸಿ, ಎಸ್ಪಿ ಹಾಗೂ ಮೈಸೂರು ಪೊಲೀಸ್‌ ಆಯುಕ್ತರು … Continue reading ಉದಯಗಿರಿ ಠಾಣೆ ಮೇಲೆ ಕಲ್ಲು ತೂರಾಟ ಪ್ರಕರಣ: ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಕೊಟ್ಟ ಸೂಚನೆ ಏನು?