ಪ್ರದೀಪ್ ಈಶ್ವರ್ ಮನೆ ಮೇಲೆ ಕಲ್ಲು ತೂರಾಟ ಕೇಸ್…ನಾಲ್ವರು ಅರೆಸ್ಟ್!

ಬೆಂಗಳೂರು:- ಪ್ರದೀಪ್ ಈಶ್ವರ್ ಮನೆ ಮೇಲೆ ಕಲ್ಲು ತೂರಾಟ ಕೇಸ್ ಗೆ ಸಂಬಧಪಟ್ಟಂತೆ ನಾಲ್ವರನ್ನು ಅರೆಸ್ಟ್ ಮಾಡಲಾಗಿದೆ. ಚಿಕ್ಕಬಳ್ಳಾಪುರ: ಕಾರು ಅಪಘಾತ, ಸ್ಥಳದಲ್ಲೇ ಮೂವರ ಸಾವು…! ಕೌಶಿಕ್, ಚಂದು, ಶ್ರೀನಾಥ್ ಹಾಗೂ ನಿತೀನ್ ಎಂಬುವರನ್ನು ಚಿಕ್ಕಬಳ್ಳಾಫುರ ನಗರ ಠಾಣೆ ಪೊಲೀಸರು ಬಂಧಿಸಿದ್ದು, ವಿಚಾರಣೆ ನಡೆಸಿದ್ದಾರೆ. ಈ ವೇಳೆ ಮದ್ಯದ ಅಮಲಿನಲ್ಲಿ ಮನೆ ಮೇಲೆ ಕಲ್ಲು ಹೊಡೆದಿದ್ದಾಗಿ ತಿಳಿದುಬಂದಿದೆ. ಲೋಕಸಭಾ ಚುನಾವಣೆ ಫಲಿತಾಂಶ ಪ್ರಕಟವಾದ ಜೂನ್ 04ರ ರಾತ್ರಿ ಚಿಕ್ಕಬಳ್ಳಾಪುರ ನಗರದ ಕಂದವಾರದಲ್ಲಿರುವ ಪ್ರದೀಪ್ ಈಶ್ವರ್​ ನಿವಾಸಕ್ಕೆ ರಾತ್ರಿ … Continue reading ಪ್ರದೀಪ್ ಈಶ್ವರ್ ಮನೆ ಮೇಲೆ ಕಲ್ಲು ತೂರಾಟ ಕೇಸ್…ನಾಲ್ವರು ಅರೆಸ್ಟ್!