ಉದಯಗಿರಿ ಗಲಭೆ ಬಳಿಕ ಚಿಕ್ಕಮಗಳೂರಿನಲ್ಲಿ ಕಲ್ಲು ತೂರಾಟ

ಚಿಕ್ಕಮಗಳೂರು: ಮೈಸೂರಿನ ಉದಯಗಿರಿ ಘಟನೆ ಭಾರೀ ಸದ್ದು ಮಾಡಿತ್ತು. ಆದರೆ ಇದೀಗ ಆ ಘಟನೆ ಮಾಸುವ ಮುನ್ನವೇ ಕಾಫಿನಾಡಿನಲ್ಲೂ ಕಲ್ಲುತೂರಾಟ ನಡೆದಿದೆ. ಹಿಂದೂಗಳ ಮನೆ ಮೇಲೆ ಕಲ್ಲು ತೂರಾಟ ನಡೆಸಿರುವ ಆರೋಪ ಕೇಳಿ ಬಂದಿದೆ. ಅಧಿಕಾರಿಗೆ ನಿಂದನೆ ಪ್ರಕರಣ ; ಶಾಸಕ ಸಂಗಮೇಶ್, ಪುತ್ರನ ವಿರುದ್ದ ನಿಖಿಲ್ ಕುಮಾರಸ್ವಾಮಿ ಕಿಡಿ ಚಿಕ್ಕಮಗಳೂರಿನ ವಿಜಯಪುರ ಬಡಾವಣೆಯಲ್ಲಿ ಈ ಘಟನೆ ನಡೆದಿದೆ.  ಬಡಾವಣೆಯ ಮನೆಗಳ ಮೇಲೆ ಕೆಲ ಅನ್ಯಕೋಮಿನ ಯುವಕರು ಕಲ್ಲು ತೂರಾಟ ನಡೆಸಿದ್ದಾರೆ ಎನ್ನಲಾಗುತ್ತಿದೆ.  ಮಹೇಶ್ ಎಂಬುವರ ಮನೆ … Continue reading ಉದಯಗಿರಿ ಗಲಭೆ ಬಳಿಕ ಚಿಕ್ಕಮಗಳೂರಿನಲ್ಲಿ ಕಲ್ಲು ತೂರಾಟ