ಶಾಲಾ ಶೌಚಾಲಯದ ಮೇಲೆ ಕಲ್ಲೆಸೆತ; ಪ್ರಶ್ನಿಸಿದ ಯುವಕನಿಗೆ ಥಳಿಸಿದ ಪುಂಡರು

ತುಮಕೂರು : ಗೃಹ ಸಚಿವರ ತವರು ಜಿಲ್ಲೆಯಲ್ಲಿಯೇ  ಶಾಲೆಯ ಆವರಣದಲ್ಲೇ ಪುಂಡರು ದುರ್ವರ್ತನೆ ತೋರಿದ್ದಾರೆ. ಸರ್ಕಾರಿ ಶಾಲಾ ಬಾಲಕಿಯರ ಶೌಚಾಲಯದ ಮೇಲೆ ಪುಂಡರಿಂದ ಕಲ್ಲು ತೂರಾಟ ನಡೆಸಿದ್ದು, ಇದನ್ನು ಪ್ರಶ್ನಿಸಿದ ವಿದ್ಯಾರ್ಥಿಗೆ ಪುಂಡರ‌ ಗುಂಪು ಹಿಗ್ಗಾಮುಗ್ಗ ಥಳಿಸಿದೆ. ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರಿನಲ್ಲಿ‌ ಘಟನೆ ನಡೆದಿದೆ.   ಹುಳಿಯಾರು KPS ಶಾಲೆಯ ಆವರಣಕ್ಕೆ ನುಗ್ಗಿ ಪುಂಡರು, 10ನೇ ತರಗತಿ ವಿದ್ಯಾರ್ಥಿ ಯಶ್ವಂತ್ ಮೇಲೆ ದೊಣ್ಣೆಯಿಂದ ಹಲ್ಲೆ ಮಾಡಿದ್ದಾರೆ ಎನ್ನಲಾಗುತ್ತಿದೆ. ಮಧ್ಯಾಹ್ನ ಯಶ್ವಂತ್ ಮೂತ್ರ ವಿಸರ್ಜನೆಗೆ ತೆರಳಿದ್ದರು. ಈ ವೇಳೆ … Continue reading ಶಾಲಾ ಶೌಚಾಲಯದ ಮೇಲೆ ಕಲ್ಲೆಸೆತ; ಪ್ರಶ್ನಿಸಿದ ಯುವಕನಿಗೆ ಥಳಿಸಿದ ಪುಂಡರು