ಪಂಚಮಸಾಲಿಗರ ಮೇಲೆ ಕಲ್ಲು ತೂರಿದ್ದು ಬಿಜೆಪಿಗರು: ಕಾಶಪ್ಪನವರ್!

ಬೆಳಗಾವಿ:- ಪಂಚಮಸಾಲಿಗರ ಮೇಲೆ ಕಲ್ಲು ತೂರಿದ್ದು ಬಿಜೆಪಿಗರು ಎಂದು ಶಾಸಕ ವಿಜಯಾನಂದ ಕಾಶಪ್ಪನವರ್ ಹೇಳಿದ್ದಾರೆ. ರೋಹಿತ್ ಆರ್ಭಟ ಅವರ ತವರಲ್ಲಿ ಮಾತ್ರ: ವ್ಯಂಗ್ಯದ ಮಾತಾಡಿದ ಮಾಜಿ ಆಫ್ರಿಕನ್ ಕ್ರಿಕೆಟಿಗ! ಈ ಸಂಬಂಧ ಮಾತನಾಡಿದ ಅವರು, ಕಲ್ಲು ತೂರಿದವರು ನಮ್ಮ‌ ಸಮಾಜದವರಲ್ಲ. ಅವರು ಬಿಜೆಪಿ ಕಾರ್ಯಕರ್ತರು, ಆರ್‌ಎಸ್‌ಎಸ್​ನವರು ಎಂದು ಹೊಸ ಬಾಂಬ್​ ಹಾಕಿದ್ದಾರೆ. ನಮ್ಮ ಸಮಾಜದ ಅಮಾಯಕರ ಮೇಲೆ ಲಾಠಿ ಚಾರ್ಜ್​ ಮಾಡುವ ಹಾಗಾಯಿತು. ಕಲ್ಲು ತೂರಿದವರು ನಮ್ಮ‌ ಸಮಾಜದವರಲ್ಲ. ಅವರು ಬಿಜೆಪಿ ಕಾರ್ಯಕರ್ತರು, ಆರ್‌ಎಸ್‌ಎಸ್​​ನವರು. ಪೊಲೀಸರ ಮೇಲೆ … Continue reading ಪಂಚಮಸಾಲಿಗರ ಮೇಲೆ ಕಲ್ಲು ತೂರಿದ್ದು ಬಿಜೆಪಿಗರು: ಕಾಶಪ್ಪನವರ್!