ಕಲಬುರ್ಗಿ:- ಬೀದಿನಾಯಿ ದಾಳಿಗೆ ಐವರು ಗಂಭೀರವಾಗಿ ಗಾಯಗೊಂಡ ಘಟನೆ ಕಲಬುರಗಿಯ ಚಿತ್ತಾಪುರ ಪಟ್ಟಣದಲ್ಲಿ ನಡೆದಿದೆ..
ಪಟ್ಟಣದ ತಳಿಗೇರಿ ಏರಿಯಾದಲ್ಲಿ ಘಟನೆ ನಡೆದಿದ್ದು ಮಹಿಳೆಯರು ಸೇರಿದಂತೆ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ನಾಯಿಗಳ ದಾಳಿಗೆ ಆಕ್ರೋಶ ಹೊರಹಾಕಿರುವ ಜನ ಪುರಸಭೆ ವಿರುದ್ಧ ಕಿಡಿಕಾರಿದ್ದಾರೆ…