ಬೆಂಗಳೂರು: ದೀಪಾವಳಿ ಹಬ್ಬದಂದೇ ನಗರದ ವಿವಿಧ ಭಾಗಗಳಲ್ಲಿ ಬೀದಿನಾಯಿಯೊಂದು ಸುಮಾರು 20 ಮಂದಿಗೆ ಕಚ್ಚಿರುವ ಘಟನೆ ನಡೆದಿದೆ.
ಸೋಮವಾರ ರಾತ್ರಿ 09 ಮಂದಿ ಹಾಗೂ ಮಂಗಳವಾರ ಬೆಳಗ್ಗೆ 11 ಮಂದಿಗೆ ನಾಯಿ ಕಡಿತಕ್ಕಳಗಾಗಿದ್ದಾರೆ. ನಗರದ ಕೋರ್ಟ್ ರಸ್ತೆಯಲ್ಲಿ, ಜಿ ರಾಮೇಗೌಡ ವೃತ್ತದ ಬಳಿ, ಪ್ರಿಯಾಂಕ ಹೋಟೆಲ್, ಡಿಕ್ರಾಸ್ ಬಸ್ ನಿಲ್ದಾಣ ಸೇರಿದಂತೆ ಹಲವೆಡೆ ನಾಯಿ ದಾಳಿ ನಡೆಸುತ್ತಿದ್ದು ಸಾರ್ವಜನಿಕರು ಆತಂಕಕ್ಕೀಡಾಗಿದ್ದಾರೆ.
ವಯಸ್ಸಾದಂತೆ ಈ ನೋವುಗಳು ನಿಮ್ಮನ್ನ ಕಾಡುತ್ತಿದ್ದರೆ.. ಇಲ್ಲಿದೆ ಉಚಿತ ಸಲಹೆ ಸರಳ ಚಿಕಿತ್ಸೆ- ಪರಿಹಾರ
ದೀಪಾವಳಿ ಹಬ್ಬದಂದೇ ನಗರದ ವಿವಿಧ ಭಾಗಗಳಲ್ಲಿ ಬೀದಿನಾಯಿಯೊಂದು ಸುಮಾರು 20 ಮಂದಿಗೆ ಕಚ್ಚಿರುವ ಘಟನೆ ನಡೆದಿದೆ.