ಅಭಿಮಾನಿಗಳು ಮೈದಾನದಲ್ಲಿ ಹಾರ್ದಿಕ್ ರನ್ನು ನಿಂದಿಸುವವರಿಗೆ ಕಠಿಣ ಕ್ರಮ! – MCA ವಾರ್ನ್!
ಕ್ರೀಡಾಂಗಣದಲ್ಲಿ ಹಾರ್ದಿಕ್ರನ್ನು ನಿಂದಿಸಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಂಸಿಎ ಖಡಕ್ ಎಚ್ಚರಿಕೆ ನೀಡಿದೆ. ರೋಹಿತ್ರಿಂದ ನಾಯಕತ್ವ ಕಿತ್ತುಕೊಂಡರು ಎಂಬ ವಿಚಾರದಲ್ಲಿ ನಿಂದನೆಗೆ ಒಳಗಾಗಿದ್ದ ಪಾಂಡ್ಯ ಆ ಬಳಿಕ ತಂಡದ ಸತತ ಸೋಲಿನೊಂದಿಗೆ ಟ್ರೋಲಿಗರಿಗೆ ಆಹಾರವಾಗಿದ್ದರು. ವಾರ್ತಾ ಇಲಾಖೆ ನೂತನ ಆಯುಕ್ತರಾಗಿ ಸುರಳ್ಕರ್ ವಿಕಾಸ್ ಕಿಶೋರ್ ನೇಮಕ ! ಹಾರ್ದಿಕ್ ಪಾಂಡ್ಯ ನಾಯಕತ್ವದಲ್ಲಿ ಮುಂಬೈ ತಂಡ ಆಡಿದ ಎರಡೂ ಪಂದ್ಯಗಳನ್ನು ಸೋತಿದೆ. ಈ ವೇಳೆ ಹಾರ್ದಿಕ್ ಪಾಂಡ್ಯರ ನಾಯಕತ್ವದ ಮೇಲೆ ಸಾಕಷ್ಟು ಪ್ರಶ್ನೆಗಳನ್ನು ಎತ್ತಲಾಗುತ್ತಿದೆ. ಅಲ್ಲದೆ ಪಂದ್ಯ ನೋಡಲು … Continue reading ಅಭಿಮಾನಿಗಳು ಮೈದಾನದಲ್ಲಿ ಹಾರ್ದಿಕ್ ರನ್ನು ನಿಂದಿಸುವವರಿಗೆ ಕಠಿಣ ಕ್ರಮ! – MCA ವಾರ್ನ್!
Copy and paste this URL into your WordPress site to embed
Copy and paste this code into your site to embed