ಕನ್ನಡ ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಪ್ರಕರಣಗಳು ಕಂಡು ಬಂದರೆ ಕಠಿಣ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಂಗಳೂರು : ಕನ್ನಡ ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ನಂಥ ಪ್ರಕರಣಗಳು ಕಂಡು ಬಂದರೆ, ಸರ್ಕಾರ ಕಠಿಣ ಕ್ರಮಕೈಗೊಳ್ಳಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಅತಿಯಾದ ಸುಸ್ತು ಮತ್ತು ಆಯಾಸ ಇದ್ದರೆ ನಿರ್ಲಕ್ಷ್ಯ ಬೇಡ: ಈ ಸುದ್ದಿ ನೀವು ನೋಡಲೇಬೇಕು! ಕನ್ನಡ ಚಿತ್ರರಂಗದಲ್ಲೂ ಕಾಸ್ಟಿಂಗ್ ಕೌಚ್ ಸದ್ದು ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಚಿವರು, ಆ ರೀತಿ ಏನಾದರೂ ಆಗಿದ್ದರೆ ಕ್ರಮ ತೆಗೆದುಕೊಳ್ಳಲಾಗುವುದು. ಮಹಿಳೆಯರ ರಕ್ಷಣೆಯೇ ನಮಗೆ ಮುಖ್ಯ ಎಂದು … Continue reading ಕನ್ನಡ ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಪ್ರಕರಣಗಳು ಕಂಡು ಬಂದರೆ ಕಠಿಣ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್