Siddaramaiah: ಪ್ರವಾಹ ಎದುರಿಸಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ – CM ಸಿದ್ದರಾಮಯ್ಯ
ಬೆಂಗಳೂರು:- ಪ್ರವಾಹ ಎದುರಿಸಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು CM ಸಿದ್ದರಾಮಯ್ಯ ಹೇಳಿದ್ದಾರೆ. ರೈತರಿಗೆ ಸಮರ್ಪಕ ರಸಗೊಬ್ಬರ ವಿತರಿಸಿ: ಡಿಸಿಗಳಿಗೆ ಸಿದ್ದರಾಮಯ್ಯ ತಾಕೀತು! ಮಳೆಗಾಲ ಆರಂಭವಾಗಿದ್ದು, ಈ ಹಿನ್ನಲೆ ಇಂದು(ಮಂಗಳವಾರ) ವಿಪತ್ತು ನಿರ್ವಹಣೆ ಬಗ್ಗೆ ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದಲ್ಲಿ ಚರ್ಚೆ ಮಾಡಿದರು. ಬಳಿಕ ಮಾತನಾಡಿದ ಅವರು, ಈ ಹಿಂದೆ 177 ತಾಲೂಕುಗಳಲ್ಲಿ 1,200 ಗ್ರಾಮ ಪಂಚಾಯತಿ ವ್ಯಾಪ್ತಿಯ 2205 ಗ್ರಾಮಗಳಲ್ಲಿ ಪ್ರವಾಹಕ್ಕೆ ತುತ್ತಾಗುವ ಹಳ್ಳಿಗಳೆಂದು ಗುರುತಿಸಿದ್ದೇವೆ. ಜೊತೆಗೆ ಬಿಬಿಎಂಪಿ ವ್ಯಾಪ್ತಿಯಲ್ಲಿನ 201 ಪ್ರವಾಹ … Continue reading Siddaramaiah: ಪ್ರವಾಹ ಎದುರಿಸಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ – CM ಸಿದ್ದರಾಮಯ್ಯ
Copy and paste this URL into your WordPress site to embed
Copy and paste this code into your site to embed