ಮಾಲ್, ಪಬ್, ಶಾಪಿಂಗ್ ಕಾಂಪ್ಲೆಕ್ಸ್​​ಗಳಿಗೆ ಕಠಿಣ ನಿಯಮ ರೂಪಿಸಲು ಮುಂದಾದ ನಗರಾಭಿವೃದ್ದಿ ಇಲಾಖೆ!

ಬೆಂಗಳೂರು: ಇನ್ನುಮುಂದೆ ಯಾವುದೇ ಮಾಲ್, ಕ್ಲಬ್ ಸೇರಿದಂತೆ ಶಾಪಿಂಗ್ ಕಾಂಪ್ಲೆಕ್ಸ್​​​ಗಳಲ್ಲಿ ಡ್ರೆಸ್ ಕೋಡ್ ಕಡ್ಡಾಯ ಮಾಡುವಂತಿಲ್ಲ. ಡ್ರೆಸ್ ಕೋಡ್ ಕಡ್ಡಾಯ ಮಾಡಬಾರದು ಎಂದು ಪ್ರತ್ಯೇಕ ಕಾನೂನು ರಚನೆ ಮಾಡಲು ನಗರಾಭಿವೃದ್ದಿ ಇಲಾಖೆ ಮುಂದಾಗಿದೆ. ಈ ಬಗ್ಗೆ ಸಾರ್ವಜನಿಕರು ಸಂತಸ ವ್ಯಕ್ತಪಡಿಸಿದ್ದಾರೆ. ಡೆಂಗ್ಯೂ ಆರ್ಭಟ: ಹೊಸ ಪ್ಲಾನ್ ಮಾಡಿಕೊಂಡ ಸರ್ಕಾರಿ ಆಸ್ಪತ್ರೆಗಳು! ಬೆಂಗಳೂರಿನ ಜಿಟಿ ಮಾಲ್​​ನಲ್ಲಿ ಪಂಚೆ ಹಾಕಿದ್ದ ರೈತನಿಗೆ ಕಳೆದ ಸೋಮವಾರ ಸೆಕ್ಯೂರಿಟಿ ಗಾರ್ಡ್ ಪ್ರವೇಶ ನಿರಾಕರಿಸಿದ್ದು ದೊಡ್ಡ ಸುದ್ದಿಯಾಯಿತು. ನಂತರ ಆ ವಿಚಾರ ಸದನದಲ್ಲೂ ಚರ್ಚೆ … Continue reading ಮಾಲ್, ಪಬ್, ಶಾಪಿಂಗ್ ಕಾಂಪ್ಲೆಕ್ಸ್​​ಗಳಿಗೆ ಕಠಿಣ ನಿಯಮ ರೂಪಿಸಲು ಮುಂದಾದ ನಗರಾಭಿವೃದ್ದಿ ಇಲಾಖೆ!