ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರ

ಬಾಗಲಕೋಟೆ : ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ತಹಶೀಲ್ದಾರ ಕಾರ್ಯಾಲಯದಲ್ಲಿ ಗ್ರಾಮ ಆಡಳಿತ ಅಧಿಕಾರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅನಿರ್ದಿಷ್ಟ ಅವಧಿಗೆ ಮುಷ್ಕರ  ನಡೆಸಿದರು. ಕಳೆದ ನಾಲ್ಕು ದಿನಗಳಿಂದಲೂ ಅನಿರ್ಧಿಷ್ಟಾವಧಿ ಮುಷ್ಕರ ನಡೆಸುತ್ತಿದ್ದರೂ  ಸರ್ಕಾರ ಸ್ಪಂದಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ವಿಜೃಂಭಣೆಯಿಂದ ನಡೆದ ಶ್ರೀ ಪ್ರಸನ್ನ ವೆಂಕಟರಮಣಸ್ವಾಮಿ ಬ್ರಹ್ಮರಥೋತ್ಸವ ಗ್ರಾಮ ಆಡಳಿತ ಅಧಿಕಾರಿಗಳಿಗೆ ಸುಸಜ್ಜಿತವಾದ ಕಚೇರಿ ಉತ್ತಮ ಗುಣಮಟ್ಟದ ಟೇಬಲ್ ಮತ್ತು ಕುರ್ಚಿ , ಅಲ್ಮೇರಾ ಈಗಿನ ತಂತ್ರಜ್ಞಾನಕ್ಕೆ ತಕ್ಕಂತೆ ಮೊಬೈಲ್ ಫೋನ್ , ಸಿಯುಜಿ … Continue reading ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರ