Lokasabha Election Result: ವೀಕ್ಷಕರ ಸಮ್ಮುಖದಲ್ಲಿ ಸ್ಟ್ರಾಂಗ್ ರೂಮ್ ಓಪನ್ …!

ಬಳ್ಳಾರಿ:- 2024 ರ ಲೋಕಸಭಾ ಚುನಾವಣೆಯ ಫಲಿತಾಂಶದ ಹಿನ್ನೆಲೆ ಬಳ್ಳಾರಿಯಲ್ಲಿ ಮತ ಎಣಿಕೆಗೆ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ. Lokasabha Election 2024: ಕೋಲಾರದಲ್ಲಿ ಅಂಚೆ ಮತಪತ್ರ ಎಣಿಕೆ ಕಾರ್ಯಕ್ಕೆ ಸಿದ್ದತೆ..! ವೀಕ್ಷಕರ ಸಮ್ಮುಖದಲ್ಲಿ ಜಿಲ್ಲಾ ಚುನಾವಣಾಧಿಕಾರಿ ಸ್ಟ್ರಾಂಗ್ ರೂಮ್ ಓಪನ್ ಮಾಡಿದ್ದಾರೆ. ಬಳ್ಳಾರಿಯ ಆರ್ ವೈಎಂಇಸಿ ಕಾಲೇಜಿನಲ್ಲಿ ಮತ ಎಣಿಕೆ ನಡೆಯುತ್ತಿದೆ. ಜಿಲ್ಲಾ ಚುನಾವಣಾಧಿಕಾರಿ, ಡಿಸಿ ಪ್ರಶಾಂತ್ ಕುಮಾರ್ ಅವರ ಸಮ್ಮುಖದಲ್ಲಿ ಓಪನ್ ಆಗಿದೆ. ಅಭ್ಯರ್ಥಿಗಳ ಪ್ರತಿನಿಧಿಗಳ ಸಮ್ಮುಖದಲ್ಲಿ ಸ್ಟ್ರಾಂಗ್ ರೂಮ್ ಓಪನ್ ಆಗಿದೆ. ಕಂಪ್ಲಿ ವಿಧಾನಸಭಾ … Continue reading Lokasabha Election Result: ವೀಕ್ಷಕರ ಸಮ್ಮುಖದಲ್ಲಿ ಸ್ಟ್ರಾಂಗ್ ರೂಮ್ ಓಪನ್ …!