ಬಾಂಗ್ಲಾ ವಿರುದ್ಧ T20 ಸರಣಿಗೆ ಬಲಿಷ್ಠ ಟೀಮ್​ ಇಂಡಿಯಾ ಪ್ರಕಟ; ಸ್ಟಾರ್​ ಆಟಗಾರರೇ ಔಟ್​!

ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿಗೆ ಭಾರತ ತಂಡ ಪ್ರಕಟಿಸಲಾಗಿದ್ದು, ಸೂರ್ಯಕುಮಾರ್ ಯಾದವ್ ತಂಡವನ್ನು ಮುನ್ನಡೆಸಲಿದ್ದಾರೆ. ವೇಗದ ಬೌಲರ್‌ ಮಯಾಂಕ್‌ ಯಾದವ್‌ ಇದೇ ಮೊದಲ ಬಾರಿಗೆ ಟೀಮ್‌ ಇಂಡಿಯಾಗೆ ಆಯ್ಕೆಯಾಗಿದ್ದಾರೆ. Condoms: ಸೆಕ್ಸ್ ಎಂಜಾಯ್ ಮಾಡಲು ಕಾಂಡೋಮ್ ಆಯ್ಕೆ ಹೇಗಿರಬೇಕು ಗೊತ್ತಾ..? ಈ ಸರಣಿಯ ಮೊದಲ ಪಂದ್ಯ ಅಕ್ಟೋಬರ್ 6 ರಂದು ನಡೆಯಲ್ಲಿದ್ದು, ಇದೀಗ ಬಿಸಿಸಿಐ ಈ ಸರಣಿಗೆ 15 ಸದಸ್ಯರ ಬಲಿಷ್ಠ ಭಾರತ ತಂಡವನ್ನು ಪ್ರಕಟಿಸಿದೆ. ಇಬ್ಬರು ಆಟಗಾರರು ಇದೇ ಮೊದಲ ಬಾರಿಗೆ ಟೀಂ ಇಂಡಿಯಾದಲ್ಲಿ ಸ್ಥಾನ … Continue reading ಬಾಂಗ್ಲಾ ವಿರುದ್ಧ T20 ಸರಣಿಗೆ ಬಲಿಷ್ಠ ಟೀಮ್​ ಇಂಡಿಯಾ ಪ್ರಕಟ; ಸ್ಟಾರ್​ ಆಟಗಾರರೇ ಔಟ್​!