ದೇವೇಗೌಡರ ಕುಟುಂಬದ ವಿರುದ್ಧ ಹೋರಾಟ ನಮಗೆ ಹೊಸತಲ್ಲ: ಡಿ.ಕೆ.ಶಿವಕುಮಾರ್

ಬೆಂಗಳೂರು: ಬಿಜೆಪಿ ಹಾಗೂ ಜೆಡಿಎಸ್ ಸೇರಿ ಓರ್ವ ಅಭ್ಯರ್ಥಿ ಕಣಕ್ಕಿಳಿಸಿರುವ ಬಗ್ಗೆ ಕೇಳಿದಾಗ, “ನಾವು ದೇವೇಗೌಡರ ಕುಟುಂಬದ ವಿರುದ್ಧ ಅನೇಕ ಚುನಾವಣೆಗಳನ್ನು ಮಾಡಿದ್ದೇವೆ. ದೇವೇಗೌಡರ ವಿರುದ್ಧ ಓರ್ವ ಮಹಿಳೆಯನ್ನು ನಿಲ್ಲಿಸಿ ಗೆಲ್ಲಿಸಿದ್ದೆವೆ. ನಾನು ಕುಮಾರಸ್ವಾಮಿ ಅವರ ವಿರುದ್ಧ ಸ್ಪರ್ಧಿಸಿ ಗೆದ್ದಿದ್ದೇನೆ. 2013ರ ಉಪಚುನಾವಣೆಯಲ್ಲಿ ಇದೇ ರೀತಿ ಜೆಡಿಎಸ್ ಹಾಗೂ ಬಿಜೆಪಿ ಸೇರಿ ಅನಿತಾ ಕುಮಾರಸ್ವಾಮಿ ಅವರನ್ನು ಕಣಕ್ಕಿಳಿಸಿದಾಗ ಸುರೇಶ್ ಅವರು ಗೆದ್ದಿದ್ದರು. ಆಗ ಸಿದ್ದರಾಮಯ್ಯ ಅವರ ಸರ್ಕಾರ ಇದ್ದರೂ ನಾನು ಸಚಿವನಾಗಿರಲಿಲ್ಲ. ಆಗ ನನಗೆ ದೊಡ್ಡ ಸವಾಲಾಗಿತ್ತು. … Continue reading ದೇವೇಗೌಡರ ಕುಟುಂಬದ ವಿರುದ್ಧ ಹೋರಾಟ ನಮಗೆ ಹೊಸತಲ್ಲ: ಡಿ.ಕೆ.ಶಿವಕುಮಾರ್