ವಕ್ಫ್‌ ಭೂಕಬಳಿಕೆ ವಿರೋಧಿಸಿ ಹೋರಾಟ ; ಜಮೀರ್‌ ವಿರುದ್ಧ ಪ್ರತಾಪ್‌ ಸಿಂಹ ವಾಗ್ದಾಳಿ

ಬೆಳಗಾವಿ: ವಕ್ಫ್ ಭೂ ಕಬಳಿಕೆ ವಿರೋಧಿಸಿ ನಡೆದ ಸಮಾವೇಶದಲ್ಲಿ ಮಾಜಿ ಸಂಸದ ಪ್ರತಾಪ್‌ ಸಿಂಹ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.   ಈ ಹೋರಾಟ ರಾಜಕೀಯ ಹೋರಾಟ ಅಲ್ಲಾ. ಬಸನಗೌಡ ಪಾಟೀಲ್ ಅವರನ್ನ ಲೀಡರ್ ಮಾಡಲು ಹೊರಟ್ಟಿಲ್ಲ.ಕರ್ನಾಟಕದಲ್ಲಿ ಅತ್ಯಂತ ಪವರ್ ಫುಲ್ ನಾಯಕರಾಗಿ ಯತ್ನಾಳ್ ಆಗಿದ್ದಾರೆ. ಯಡಿಯೂರಪ್ಪ ಅವರನ್ನ ಮುಖ್ಯಮಂತ್ರಿ ಮಾಡಿದ ರಮೇಶ್ ಅವರನ್ನ ಲೀಡರ್ ಮಾಡಬೇಕಿಲ್ಲ ಆಲ್ರಡಿ ಅವರು ಲೀಡರ್ ಆಗಿದ್ದಾರೆ. ಜನರ ಭೂಮಿ ಉಳಿಸಲು ಈ ಹೋರಾಟ ಶುರು ಮಾಡಿದ್ದೇವೆ.ಇವರ ವಿರುದ್ಧ ಹೇಳಿಕೆ ಕೊಡುತ್ತಿರುವವರಿಗೆ ಎನೂ … Continue reading ವಕ್ಫ್‌ ಭೂಕಬಳಿಕೆ ವಿರೋಧಿಸಿ ಹೋರಾಟ ; ಜಮೀರ್‌ ವಿರುದ್ಧ ಪ್ರತಾಪ್‌ ಸಿಂಹ ವಾಗ್ದಾಳಿ