ಶಿಕ್ಷಣ ಕ್ಷೇತ್ರದಲ್ಲಿ ಹೆಚ್ಚು ಒತ್ತು‌ ನೀಡುವ ನಿಟ್ಟಿನಲ್ಲಿ ಹೋರಾಟ -ಅಮರನಾಥ್ ಪಾಟೀಲ್

ಬಳ್ಳಾರಿ:- ಈಶಾನ್ಯ ಪದವಿದರ ಕ್ಷೇತ್ರದ ಬಿಜೆಪಿ ಎಂಎಲ್ಸಿ ಅಭ್ಯರ್ಥಿ ಅಮರನಾಥ್ ಪಾಟೀಲ ಸುದ್ದಿಗೋಷ್ಠಿ ನಡೆಸಿ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಚಾಮರಾಜನಗರ: ಧಾರಾಕಾರ ಮಳೆ… ಧರೆಗುರುಳಿದ ಬಾಳೆ ಬೆಳೆ ! ಈ ಸಂಬಂಧ ಮಾತನಾಡಿದ ಅವರು, ಜೆಡಿಎಸ್ ಜೊತೆಗೆ ಮೈತ್ರಿ ಮಾಡಿಕೊಂಡು ಈಶಾನ್ಯ ಪದವೀದರ ಕ್ಷೇತ್ರ ಘೋಷಣೆ ಮಾಡಲಾಗಿದೆ. ಈಗಾಗಲೇ 2012ರಲ್ಲಿ ಈ ಕ್ಷೇತ್ರದಲ್ಲಿ ಆಯ್ಕೆಯಾಗಿದ್ದೇ. ಇದೀಗ ಪಕ್ಷ ಮತ್ತೊಮ್ಮೆ ಅವಕಾಶ ನೀಡಿದೆ. ಸಾಮಾನ್ಯ ಕಾರ್ಯಕರ್ತನಿಗೆ ಟಿಕೆಟ್ ನೀಡಿರುವ ರಾಜ್ಯ ರಾಷ್ಟ್ರೀಯ ನಾಯಕರಿಗೆ ಧನ್ಯವಾದಗಳು. ಪಕ್ಷದ ಹಲವು ವಿಭಾಗದಲ್ಲಿ … Continue reading ಶಿಕ್ಷಣ ಕ್ಷೇತ್ರದಲ್ಲಿ ಹೆಚ್ಚು ಒತ್ತು‌ ನೀಡುವ ನಿಟ್ಟಿನಲ್ಲಿ ಹೋರಾಟ -ಅಮರನಾಥ್ ಪಾಟೀಲ್