ಫುಡ್ ಫಾಯ್ಸನ್‌ನಿಂದ ವಿದ್ಯಾರ್ಥಿ ಸಾವು ಪ್ರಕರಣ ; ವಸತಿ ಶಾಲೆ ಆಡಳಿತ ಮಂಡಳಿ ವಿರುದ್ಧ ಕೇಸ್

ಮಂಡ್ಯ : ಮಂಡ್ಯದಲ್ಲಿ ಫುಡ್‌ ಫಾಯ್ಸನ್‌ನಿಂದಾಗಿ ವಿದ್ಯಾರ್ಥಿ ಸಾವು ಪ್ರಕರಣ ಸಂಬಂಧ ವಸತಿ ಶಾಲೆ ಆಡಳಿತ ಮಂಡಳಿ ವಿರುದ್ದ ಎಫ್‌ಐಆರ್‌ ದಾಖಲಾಗಿದೆ. ಸಚಿವ ಚಲುವರಾಯಸ್ವಾಮಿ ಅವರ ಸೂಚನೆಯ ಮೇರೆಗೆ ಪ್ರಕರಣ ದಾಖಲು ಮಾಡಲಾಗಿದೆ. ಇಂದು ಸಚಿವ ಚಲುವರಾಯಸ್ವಾಮಿ ಮಿಮ್ಸ್‌ ಆಸ್ಪತ್ರೆಗೆ ಭೇಟಿ ನೀಡಿ, ಮಕ್ಕಳ ಆರೋಗ್ಯ ವಿಚಾರಿಸಿದರು. ಜೊತೆಗೆ ಅಧಿಕಾರಿಗಳಿಂದ ಘಟನೆಯ ಬಗ್ಗೆ ಮಾಹಿತಿ ಪಡೆದರು. ಬಳಿಕ ಮಾತನಾಡಿರುವ ಸಚಿವರು, ಮೇಘಾಲಯದಿಂದ ಮಕ್ಕಳನ್ನ ಅಡಪ್ಟ್ ಮಾಡಿಕೊಳ್ಳಲಾಗಿದೆ. ಕಾನೂನು ವ್ಯಾಪ್ತಿಯಲ್ಲಿ ಅನುಮತಿ ಇದ್ಯಾ ಅನ್ನೋದರ ಬಗ್ಗೆ ಪರಿಶೀಲನೆ ಮಾಡಲಾಗ್ತಿದೆ. … Continue reading ಫುಡ್ ಫಾಯ್ಸನ್‌ನಿಂದ ವಿದ್ಯಾರ್ಥಿ ಸಾವು ಪ್ರಕರಣ ; ವಸತಿ ಶಾಲೆ ಆಡಳಿತ ಮಂಡಳಿ ವಿರುದ್ಧ ಕೇಸ್