ಆನೇಕಲ್:- ಬಾಸ್ಕೆಟ್ ಬಾಲ್ ಆಟವಾಡುವಾಗ ವಿದ್ಯಾರ್ಥಿನಿ ಸಾವನ್ನಪ್ಪಿದ ಘಟನೆ ಆನೇಕಲ್ ತಾಲ್ಲೂಕಿನ ಎಸ್ಎಫ್ಎಸ್ ಶಾಲೆಯಲ್ಲಿ ನಡೆದಿದೆ.
ಚಾರ್ವಿ(16) ಮೃತ ಬಾಲಕಿ. ಮದ್ಯಾಹ್ನ ಸ್ಪೋರ್ಟ್ಸ್ ತರಗತಿಯಲ್ಲಿ ಆಟವಾಡುವಾಗ ಮುಂಬಾಗಕ್ಕೆ ಕುಸಿದು ಬಿದ್ದು ಮೂಗಿನಿಂದ ರಕ್ತಸ್ರಾವವಾಗಿದೆ. ಕೂಡಲೆ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮದ್ಯೆ ಸಾವನ್ನಪ್ಪಿದ್ದಾಳೆ.
ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಘಟನೆ ಜರುಗಿದೆ.