ಮುರುಡೇಶ್ವರದಲ್ಲಿ ವಿದ್ಯಾರ್ಥಿಗಳು ನೀರು ಪಾಲು ; ಆತಂಕದಲ್ಲಿ ಪೋಷಕರು ; ವಸತಿ ಶಾಲೆ ಬಳಿ ಬಿಗಿ ಭದ್ರತೆ

ಕೋಲಾರ: ಶೈಕ್ಷಣಿಕ ಪ್ರವಾಸಕ್ಕೆಂದು ಮುರುಡೇಶ್ವರಕ್ಕೆ ತೆರಳಿದ್ದ ನಾಲ್ವರು ವಿದ್ಯಾರ್ಥಿಗಳು ಸಮುದ್ರ ಪಾಲಾಗಿದ್ದಾರೆ. ಹೀಗಾಗಿ ಮುಳಬಾಗಿಲಿನ ಕೊತ್ತೂರು ಮೊರಾರ್ಜಿ ವಸತಿ ಶಾಲೆಯ ಬಳಿ ಜನ ಪೋಷಕರು ಜಮಾಯಿಸುತ್ತಿದ್ದಾರೆ. ನೂರಾರು ಪೋಷಕರು ಶಾಲೆಯತ್ತ ಧಾವಿಸುತ್ತಿದ್ದು, ಆತಂಕದ ವಾತಾವರಣ  ನಿರ್ಮಾಣವಾಗಿದೆ.  ಅಲ್ಲದೇ ಶಾಲೆಗೆ ಮುಳಬಾಗಿಲು ತಹಶೀಲ್ದಾರ್ ಗೀತಾ ಸಹ ಭೇಟಿ ನೀಡಿ, ಶಾಲಾ ಆಡಳಿತ ಮಂಡಳಿಯಿಂದ ಮಾಹಿತಿ ಪಡೆಯುತ್ತಿದ್ದಾರೆ.   ಶೈಕ್ಷಣಿಕ ಪ್ರವಾಸಕ್ಕೆ ತೆರಳಿದ್ದ ವಸತಿ ಶಾಲೆ ವಿದ್ಯಾರ್ಥಿಗಳು ಕೊತ್ತೂರು ಬಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 260 ವಿದ್ಯಾರ್ಥಿಗಳು ವ್ಯಾಸಂಗ … Continue reading ಮುರುಡೇಶ್ವರದಲ್ಲಿ ವಿದ್ಯಾರ್ಥಿಗಳು ನೀರು ಪಾಲು ; ಆತಂಕದಲ್ಲಿ ಪೋಷಕರು ; ವಸತಿ ಶಾಲೆ ಬಳಿ ಬಿಗಿ ಭದ್ರತೆ