ಕೋಲಾರ: ಕಾಂಗ್ರೆಸ್ ಅಭ್ಯರ್ಥಿ ಕೆ.ವಿ.ಗೌತಮ್ ಅವರಿಂದ ನಾಮಪತ್ರ ಸಲ್ಲಿಕೆ ಮಾಡಲಾಯಿತು. ಕೋಲಾರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಚುನಾವಣಾಧಿಕಾರಿ ಅಕ್ರಂ ಪಾಷ್ ಅವರಿಗೆ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
ಕೆ.ವಿ.ಗೌತಮ್ ಗೆ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್, ಸಚಿವ ಡಾ.ಎಂ.ಸಿ.ಸುಧಾಕರ್,ಶಾಸಕರಾದ ಎಸ್.ಎನ್.ನಾರಾಯಣಸ್ವಾಮಿ,ವಿಧಾನ ಪರಿಷತ್ ಸದಸ್ಯ ನಸೀರ್ ಅಹ್ಮದ್ ಸಾಥ್ ನೀಡಿದ್ದಾರೆ.