ಇಂತಹ ವಿದ್ಯಾರ್ಥಿಗಳಿಗೆ ಸಿಗಲಿದೆ ತಿಂಗಳಿಗೆ 12,400 ರೂ. ಸ್ಕಾಲರ್ ಶಿಪ್..! ಇಂದೇ ಅರ್ಜಿ ಸಲ್ಲಿಸಿ
ಕೇಂದ್ರ ಸರ್ಕಾರದಿಂದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಿದೆ.. ಎಲ್ಲಾ ಮಕ್ಕಳು ಶ್ರೀಮಂತರಾಗಿ ಹುಟ್ಟುವುದಿಲ್ಲ, ಎಲ್ಲಾ ಮಕ್ಕಳಿಗೂ ಸಹ ಹಣದ ಅವಶ್ಯಕತೆ ಇದ್ದೇ ಇರುತ್ತದೆ. ಈಗಿನ ಜೀವಮಾನದಲ್ಲಿ ಎಲ್ಲಾವೂ ದುಬಾರಿ ಆದ್ದರಿಂದ ಮಕ್ಕಳ ವಿದ್ಯಾಭ್ಯಾಸಕ್ಕೂ ಸಹ ದುಬಾರಿ ಅನ್ನೋ ಪದ ಸೇರುತ್ತದೆ. ಯಾಕೆಂದರೆ ಓದುವುದಕ್ಕೂ ಹಣ ಕೊಟ್ಟೆ ಸೇರಬೇಕು. ದುಡ್ಡಿಲ್ಲದೆ ಏನೂ ಆಗುವುದಿಲ್ಲ.. ಆದ್ದರಿಂದ ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ವಿದ್ಯಾರ್ಥಿಗಳಿಗೆ ಓದುವಾಗ ಸಾಕಷ್ಟು ಹಣದ ಅವಶ್ಯಕತೆ ಇದೆ ಎಂದು ವಿದ್ಯಾರ್ಥಿ ವೇತನ ನೀಡುತ್ತಿದೆ. . ವಿವಿಧ ವಿಷಯಗಳ ಸುದೀರ್ಘ … Continue reading ಇಂತಹ ವಿದ್ಯಾರ್ಥಿಗಳಿಗೆ ಸಿಗಲಿದೆ ತಿಂಗಳಿಗೆ 12,400 ರೂ. ಸ್ಕಾಲರ್ ಶಿಪ್..! ಇಂದೇ ಅರ್ಜಿ ಸಲ್ಲಿಸಿ
Copy and paste this URL into your WordPress site to embed
Copy and paste this code into your site to embed