ಕೊತ್ತಂಬರಿ ಸೊಪ್ಪಿನ ಬೆಲೆ ದಿಢೀರನೆ ಕುಸಿತ: ತಾವೇ ಬೆಳೆದ ಬೆಳೆಯನ್ನು ನಾಶ ಮಾಡಿದ ರೈತ

ಕೊತ್ತಂಬರಿ ಸೊಪ್ಪಿನ  ಬೆಲೆಯು ದಿಢೀರನೆ ಕುಸಿದೆ. ಅಡುಗೆಯ ಅಂದ ಹೆಚ್ಚಿಸಲು, ರುಚಿ ಹೆಚ್ಚಿಸಲು ಬಹು ಬಳಕೆಯ ಕೊತ್ತಂಬರಿ ಸೊಪ್ಪಿನ ದರ ಒಂದು ತಿಂಗಳ ಹಿಂದೆ ಒಂದು ಕಂತೆಗೆ ಬರೋಬ್ಬರಿ 80 ರೂ. ಇತ್ತು. ಆದರೆ ಈಗ ದರ ಕುಸಿದಿದೆ. ಇದರಿಂದ ಕಂಗಾಲಾದ ಕೊಪ್ಪಳ ರೈತರು ತಾವೇ ಬೆಳೆದ ಬೆಳೆಯನ್ನು ಟ್ರ್ಯಾಕ್ಟರ್ ಮೂಲಕ ನಾಶ ಮಾಡುತ್ತಿದ್ದಾರೆ.   ಸಾವಯವ ಗೊಬ್ಬರ, ಔಷಧ ಬಳಸಿ ಬಾಳೆ ಬೆಳೆದು ಲಕ್ಷಾಂತರ ರೂ. ಆದಾಯ ಗಳಿಸಿದ ರೈತ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ … Continue reading ಕೊತ್ತಂಬರಿ ಸೊಪ್ಪಿನ ಬೆಲೆ ದಿಢೀರನೆ ಕುಸಿತ: ತಾವೇ ಬೆಳೆದ ಬೆಳೆಯನ್ನು ನಾಶ ಮಾಡಿದ ರೈತ