ಜಿಟಿ ಜಿಟಿ ಮಳೆಯಿಂದ ಕೆಂಪು ಸುಂದರಿ ಟೊಮೇಟೊ ದಿಢೀರ್ ಬೆಲೆ ಕುಸಿತ: ರೈತರು ಕಂಗಾಲು!

ಬೆಂಗಳೂರು: ಮಳೆಯಿಂದ ವಿವಿಧ ರಾಜ್ಯಗಳಿಗೆ ಟೊಮೇಟೊ ಎಕ್ಸಪೋರ್ಟ್ ಆಗ್ತಿಲ್ಲ. ದಿಢೀರ್ ಬೆಲೆ ಕುಸಿದಿದೆ. ಮಳೆಯಿಂದ ಹಣ್ಣುಗಳು ಹಾಳಾಗುತ್ತಿರುವ ಹಿನ್ನಲೆ ಖರೀದಿದಾರರು ಬರ್ತಿಲ್ಲ ಎಂದು ರೈತರೊಬ್ಬರು ಕಣ್ಣೀರು ಹಾಕಿದ್ದಾರೆ. ತೀವ್ರ ಮಳೆಯಿಂದಾಗಿ ಅಡಿಕೆ ಬೆಳೆಗಾರರಿಗೆ ಸಂಕಷ್ಟ: ಹೆಚ್ಚಾಗಿದೆ ಎಲೆಚುಕ್ಕಿ ರೋಗ ರಾಜ್ಯದೆಲ್ಲೆಡೆ ವರುಣಾರ್ಭಟ ಜೋರಾಗಿದೆ ಈ ಬಿಟ್ಟೂಬಿಡದ ಜಿಟಿ ಜಿಟಿ ಮಳೆಯಿಂದ ಕೆಂಪು ಸುಂದರಿ ಟೊಮೇಟೊಗೆ (Tomato) ಕಂಟಕ ಎದುರಾಗಿದ್ದು ಟೊಮೇಟೊ ಬೆಲೆ ಕುಸಿದಿದೆ. ಮೂರು ದಿನಗಳ ಹಿಂದೆ 15 ಕೆಜಿಯ ಒಂದು ಬಾಕ್ಸ್ ಟೊಮೇಟೊ ಬೆಲೆ ಸಾವಿರ … Continue reading ಜಿಟಿ ಜಿಟಿ ಮಳೆಯಿಂದ ಕೆಂಪು ಸುಂದರಿ ಟೊಮೇಟೊ ದಿಢೀರ್ ಬೆಲೆ ಕುಸಿತ: ರೈತರು ಕಂಗಾಲು!