ವಿಜಯಪುರ: ವಿದ್ಯುತ್ಗಾಗಿ ಸ್ಥಳೀಯ ನಿವಾಸಿಗಳಿಂದ ದಿಢೀರ್ ಪ್ರತಿಭಟನೆ ನಡೆಸಲಾಯಿತು. ವಿಜಯಪುರ ನಗರದ ಇಂಡಿ ರಸ್ತೆಯಲ್ಲಿ ಹಲವು ಮನೆಗಳ ವಿದ್ಯುತ್ ಕಟ್ ಮಾಡಿದನ್ನು ಖಂಡಿಸಿ ನಿವಾಸಿಗಳಿಂದ ಪ್ರತಿಭಟನೆ ಮಾಡಿದರು.
ಐದು ವರ್ಷಗಳಿಂದ ವಿದ್ಯುತ್ ಉಪಯೋಗ ಮಾಡುತ್ತಿದ್ದರು. ಇದೀಗ್ ಏಕಾಏಕಿ ಹೆಸ್ಕಾಂ ಅಧಿಕಾರಿಗಳು ವಿದ್ಯುತ್ ಕಟ್ ಮಾಡಿದ್ದಾರೆ. ಹೆಸ್ಕಾಂ ಅಧಿಕಾರ ವಿರುದ್ಧ ಸ್ಥಳೀಯ ನಿವಾಸಿಗಳಿಂದ ಪ್ರತಿಭಟನೆ ಮಾಡಿದ್ದು, ಮತೆ ವಿದ್ಯುತ್ ನೀಡುವಂತೆ ಆಗ್ರಹಿಸಿದ್ದಾರೆ.