Jammu and Kashmir: ಸೇನಾ ವಾಹನಗಳ ಮೇಲೆ ದಿಢೀರ್ ಉಗ್ರರ ದಾಳಿ: ಐವರು ಭಾರತೀಯ ಯೋಧರು ಹುತಾತ್ಮ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯ ದೂರದ ಮಚೇಡಿ ಪ್ರದೇಶದಲ್ಲಿ ಭಾರತೀಯ ಸೇನೆಯ ಬೆಂಗಾವಲು ವಾಹನದ ಮೇಲೆ ಉಗ್ರರು ನಡೆಸಿದ ದಾಳಿಯಲ್ಲಿ ಐವರು ಸೈನಿಕರು ಹುತಾತ್ಮರಾಗಿದ್ದಾರೆ. 6 ಮಂದಿ ಗಾಯಗೊಂಡಿದ್ದಾರೆ ಎಂದು ರಕ್ಷಣಾಧಿಕಾರಿಗಳು ತಿಳಿಸಿದ್ದಾರೆ. ಕಥುವಾ ಪಟ್ಟಣದಿಂದ ಸುಮಾರು 150 ಕಿಲೋಮೀಟರ್ ದೂರದಲ್ಲಿರುವ ಲೋಹೈ ಮಲ್ಹಾರ್‌ನ ಬದ್ನೋಟಾ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಕೆಲ ಸೇನಾ ವಾಹನಗಳು ಈ ಪ್ರದೇಶದಲ್ಲಿ ನಿತ್ಯ ಗಸ್ತು ತಿರುಗುತ್ತಿದ್ದವು ಎಂದು ಹೇಳಲಾಗಿದೆ. ನಿಮ್ಮ ದೇಹದ ತೂಕವನ್ನು ಕಡಿಮೆ ಮಾಡಲು ಇಲ್ಲಿದೆ ನೋಡಿ … Continue reading Jammu and Kashmir: ಸೇನಾ ವಾಹನಗಳ ಮೇಲೆ ದಿಢೀರ್ ಉಗ್ರರ ದಾಳಿ: ಐವರು ಭಾರತೀಯ ಯೋಧರು ಹುತಾತ್ಮ
Copy and paste this URL into your WordPress site to embed
Copy and paste this code into your site to embed