Share Facebook Twitter LinkedIn Pinterest Email ತುಮಕೂರು: ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು ಶುಕ್ರವಾರ ದಿಢೀರನೆ ಗ್ರಾಮಾಂತರ ಪೊಲೀಸ್ ಠಾಣೆಗೆ ಭೇಟಿ ನೀಡಿದರು. ಪೂರ್ವ ನಿಗದಿತ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಅವರು ದಿಢೀರನೆ ತುಮಕೂರು ನಗರದ ಬಾರ್ ಲೈನ್ ರಸ್ತೆಯಲ್ಲಿರೋ ಗ್ರಾಮಾಂತರ ಪೊಲೀಸ್ ಠಾಣೆಗೆ ಭೇಟಿ ನೀಡಿ ದಾಖಲೆಗಳನ್ನು ಪರಿಶೀಲಿಸಿದರು.
ತುಮಕೂರಿನ ರೈಲ್ವೇ ನಿಲ್ದಾಣಕ್ಕೆ ಶಿವಕುಮಾರ ಶ್ರೀಗಳ ಹೆಸರಿಡಲು ಪ್ರಸ್ತಾವನೆ: ಕೇಂದ್ರ ಸಚಿವ ವಿ.ಸೋಮಣ್ಣJanuary 21, 2025