Share Facebook Twitter LinkedIn Pinterest Email ತುಮಕೂರು: ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು ಶುಕ್ರವಾರ ದಿಢೀರನೆ ಗ್ರಾಮಾಂತರ ಪೊಲೀಸ್ ಠಾಣೆಗೆ ಭೇಟಿ ನೀಡಿದರು. ಪೂರ್ವ ನಿಗದಿತ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಅವರು ದಿಢೀರನೆ ತುಮಕೂರು ನಗರದ ಬಾರ್ ಲೈನ್ ರಸ್ತೆಯಲ್ಲಿರೋ ಗ್ರಾಮಾಂತರ ಪೊಲೀಸ್ ಠಾಣೆಗೆ ಭೇಟಿ ನೀಡಿ ದಾಖಲೆಗಳನ್ನು ಪರಿಶೀಲಿಸಿದರು.