ಬಳ್ಳಾರಿ ಉಗ್ರಾಣ ನಿಗಮ ಮಂಡಳಿ ಕೇಂದ್ರಕ್ಕೆ ಉಪಲೋಕಾಯುಕ್ತ ನ್ಯಾಯಮೂರ್ತಿಗಳ ದಿಢೀರ್ ಭೇಟಿ

ಬಳ್ಳಾರಿ : ಉಗ್ರಾಣ ನಿಗಮ ಮಂಡಳಿ ಕೇಂದ್ರಕ್ಕೆ ಉಪ ಲೋಕಾಯುಕ್ತ  ನ್ಯಾಯಮೂರ್ತಿಗಳಾದ ಬಿ.ವೀರಪ್ಪ ದಿಢೀರ್‌ ಭೇಟಿ ನೀಡಿದ್ದಾರೆ. ನಗರದ ಬಂಡಿಮೋಟ ಬಳಿಯ ಕರ್ನಾಟಕ ರಾಜ್ಯ ಉಗ್ರಾಣ ನಿಗಮ ಮಂಡಳಿ ಘಟಕ-2 ಕೇಂದ್ರಕ್ಕೆ, ಕರ್ನಾಟಕ ಉಪ ಲೋಕಾಯುಕ್ತ ನ್ಯಾಯಮೂರ್ತಿಗಳಾದ ಬಿ.ವೀರಪ್ಪ ಅವರು  ಅನಿರೀಕ್ಷಿತ ಭೇಟಿ ನೀಡಿ ಪರೀಶೀಲನೆ ನಡೆಸಿದ್ದಾರೆ. ಈ ವೇಳೆ ಉಗ್ರಾಣದಲ್ಲಿ ಸ್ವಚ್ಛತೆ ಹಾಗೂ ಸರಿಯಾದ ನಿರ್ವಹಣೆ ಇಲ್ಲ ಎಂದು ಕೆಂಡಾಮಂಡಲರಾಗಿದ್ದಾರೆ. ಬೆಳೆಗಳ ಪೋಷಕಾಂಶ ಪೂರಣ ತಾಂತ್ರಿಕತೆ: ‘ಮೈಕೊರೈಜಾ’ ಜೈವಿಕ ಗೊಬ್ಬರ ಅಭಿವೃದ್ಧಿ ಉಗ್ರಾಣದಲ್ಲಿ ಸುಮಾರು 48 … Continue reading ಬಳ್ಳಾರಿ ಉಗ್ರಾಣ ನಿಗಮ ಮಂಡಳಿ ಕೇಂದ್ರಕ್ಕೆ ಉಪಲೋಕಾಯುಕ್ತ ನ್ಯಾಯಮೂರ್ತಿಗಳ ದಿಢೀರ್ ಭೇಟಿ