ದಿಗಂತ್’ಗೆ ಕಿಚ್ಚ ಸಾಥ್..! ”ಎಡಗೈ ಅಪಘಾತಕ್ಕೆ ಕಾರಣ” ಸಿನಿಮಾದ ಟೀಸರ್ ರಿಲೀಸ್ ಮಾಡಲಿದ್ದಾರೆ ಸುದೀಪ್

ಎಡಗೈ ಬಳಸುವವರ ಕಥೆ ಆಧಾರಿತ ಸಿನಿಮಾ ‘ಎಡಗೈಯೇ ಅಪಘಾತಕ್ಕೆ ಕಾರಣ’ ಬಿಡುಗಡೆಗೆ ಸಜ್ಜಾಗುತ್ತಿದೆ. ಅದರ ಮೊದಲ ಭಾಗವೆಂಬಂತೆ ಚಿತ್ರದ ಟೀಸರ್ ಎಂಟ್ರಿಗೆ ದಿನಾಂಕ ನಿಗದಿಯಾಗಿದೆ. ನಾಳೆ ‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾದ ಟೀಸರ್ ನ್ನು ಕಿಚ್ಚ ಸುದೀಪ್ ಅನಾವರಣಗೊಳಿಸಲಿದ್ದಾರೆ. ಈ ಮೂಲಕ ದಿಗಂತ್ ಸಿನಿಮಾಗೆ ಸಾಥ್‌ಕೊಡಲಿದ್ದಾರೆ ಅಭಿನಯ ಚಕ್ರವರ್ತಿ. ಎಡಗೈಯೇ ಅಪಘಾತಕ್ಕೆ ಕಾರಣ ಸಿನಿಮಾಗೆ ಸಮರ್ಥ್ ಬಿ ಕಡಕೊಳ್ ಆಕ್ಷನ್ ಕಟ್ ಹೇಳಿದ್ದು, ಇದು ಇವರ ಚೊಚ್ಚಲ ನಿರ್ದೇಶನದ ಚಿತ್ರವಾಗಿದೆ. ಮರ್ಡರ್ ಮಿಸ್ಟರಿ, ಡಾರ್ಕ್ ಕಾಮಿಡಿ ಹಾಗೂ … Continue reading ದಿಗಂತ್’ಗೆ ಕಿಚ್ಚ ಸಾಥ್..! ”ಎಡಗೈ ಅಪಘಾತಕ್ಕೆ ಕಾರಣ” ಸಿನಿಮಾದ ಟೀಸರ್ ರಿಲೀಸ್ ಮಾಡಲಿದ್ದಾರೆ ಸುದೀಪ್