ಚಿಕ್ಕಬಳ್ಳಾಪುರದಲ್ಲಿ ಸುಧಾಕರ್ ಭರ್ಜರಿ ಗೆಲುವು.. ರಾಜೀನಾಮೆ ನೀಡ್ತಾರಾ ಪ್ರದೀಪ್ ಈಶ್ವರ್!

ಚಿಕ್ಕಬಳ್ಳಾಪುರ:- ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್‌ ಒಂದು ಮತದ ಲೀಡ್‌ನಿಂದ ಗೆದ್ದರೂ ರಾಜೀನಾಮೆ ನೀಡುವುದಾಗಿ ಶಾಸಕ ಪ್ರದೀಪ್‌ ಈಶ್ವರ್‌ ಸವಾಲು ಹಾಕಿದ್ದರು. ಹೀಗಾಗಿ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು ಬಿಜೆಪಿ ಕಾರ್ಯಕರ್ತರು ಆಗ್ರಹಿಸಿದ್ದಾರೆ. Siddaramaiah: ಮೋದಿ ಅವರ ಜನಪ್ರಿಯತೆ ಕುಗ್ಗಿ ಹೋಗಿದೆ – CM ಸಿದ್ದರಾಮಯ್ಯ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ಚುನಾವಣೆಯಲ್ಲಿ ಬಿಜೆಪಿಯ ಡಾ.ಕೆ. ಸುಧಾಕರ್ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ. ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್‌ ಅಭ್ಯರ್ಥಿ ರಕ್ಷಾ ರಾಮಯ್ಯ ವಿರುದ್ಧ 1,62,099 … Continue reading ಚಿಕ್ಕಬಳ್ಳಾಪುರದಲ್ಲಿ ಸುಧಾಕರ್ ಭರ್ಜರಿ ಗೆಲುವು.. ರಾಜೀನಾಮೆ ನೀಡ್ತಾರಾ ಪ್ರದೀಪ್ ಈಶ್ವರ್!