ಕೂದಲು ಉದುರುವ ಸಮಸ್ಯೆಯಿಂದ ಬಳಲುತ್ತಿದ್ದೀರಾ!? – ಹಾಗಿದ್ರೆ ಈ ಮನೆ ಮದ್ದು ಟ್ರೈ ಮಾಡಿ

ನೀವು ಕೂಡಾ ತಲೆ ಕೂದಲು ಉದುರುವ ಸಮಸ್ಯೆಯಿಂದ ಬಳಲುತ್ತಿದ್ದರೆ, ನಿಮ್ಮ ಸಮಸ್ಯೆಗೆ ಸುಲಭ ಪರಿಹಾರ ಇಲ್ಲಿದೆ. ಕೆಲವು ಬೀಜಗಳನ್ನು ನಿತ್ಯ ಸೇವಿಸಿದರೆ ಕೂದಲು ಉದುರುವ ಸಮಸ್ಯೆ ಶಾಶ್ವತವಾಗಿ ನಿಲ್ಲುತ್ತದೆ. ಮೆಂತ್ಯೆಯನ್ನು ತಿನ್ನುವುದರಿಂದ ಕೂದಲು ಉದುರುವ ಸಮಸ್ಯೆಯನ್ನು ಕಡಿಮೆ ಮಾಡಬಹುದು.ಮೆಂತ್ಯೆಯನ್ನು ರಾತ್ರಿಯಿಡೀ ನೀರಿನಲ್ಲಿ ಹಾಕಿ ನೆನೆಸಿಡಿ. ನಂತರ ಬೆಳಿಗ್ಗೆ ಎದ್ದ ಕೂಡಲೇ ಖಾಲಿ ಹೊಟ್ಟೆಯಲ್ಲಿ ಮೆಂತ್ಯೆ ಕಾಳನ್ನು ಜಗಿದು ತಿನ್ನಬೇಕು ಮಾತ್ರವಲ್ಲ ಕಾಳು ಗಳನ್ನು ನೆನೆಸಿಟ್ಟ ನೀರನ್ನು ಕೂಡಾ ಕುಡಿಯಬೇಕು. ಮೆಂತ್ಯೆಯಲ್ಲಿರುವ ಕಬ್ಬಿಣದ ಅಂಶವು ರಕ್ತ ಪರಿಚಲನೆಯನ್ನು ಸುಧಾರಿಸುತ್ತದೆ. … Continue reading ಕೂದಲು ಉದುರುವ ಸಮಸ್ಯೆಯಿಂದ ಬಳಲುತ್ತಿದ್ದೀರಾ!? – ಹಾಗಿದ್ರೆ ಈ ಮನೆ ಮದ್ದು ಟ್ರೈ ಮಾಡಿ