ಸಕ್ಕರೆ ಕಾರ್ಖಾನೆಗಳು ತಮ್ಮ ವ್ಯಾಪ್ತಿ ಮೀರಿ ಕಬ್ಬನ್ನು ಕಟಾವು ಮಾಡಬಾರದು : ಡಾ ಕುಮಾರ ಎಚ್ಚರಿಕೆ

ಮಂಡ್ಯ :- ಜಿಲ್ಲೆಯಲ್ಲಿರುವ ಎಲ್ಲಾ ಸಕ್ಕರೆ ಕಾರ್ಖಾನೆಗಳು ಮ್ಯಾಪಿಂಗ್ ಆಗಿರುವ ಪ್ರದೇಶವನ್ನು ಹೊರತುಪಡಿಸಿ ಬೇರೆ ಪ್ರದೇಶದ ಕಬ್ಬನ್ನು ಕಟಾವು ಮಾಡಬಾರದು. ಈ ಕುರಿತಂತೆ ಈಗಾಗಲೇ ಎಚ್ಚರಿಕೆ ನೀಡಲಾಗಿದೆ. ಇದೇ ಮರುಕಳಿಸಿದರೆ ಗಂಭೀರವಾಗಿ ಪರಿಗಣಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಕುಮಾರ ಅವರು ಎಚ್ಚರಿಕೆ ನೀಡಿದರು. Post Office Schemes: ಅಂಚೆ ಕಚೇರಿಯಲ್ಲಿ ಉತ್ತಮ ಲಾಭ ನೀಡುವ 5 ಅದ್ಭುತ ಉಳಿತಾಯ ಯೋಜನೆಗಳು ಇವೇ ನೋಡಿ..! ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಗುರುವಾರ ಮಂಡ್ಯ ಜಿಲ್ಲೆಯ 2024 ನೇ ಸಾಲಿನ ಸಕ್ಕರೆ … Continue reading ಸಕ್ಕರೆ ಕಾರ್ಖಾನೆಗಳು ತಮ್ಮ ವ್ಯಾಪ್ತಿ ಮೀರಿ ಕಬ್ಬನ್ನು ಕಟಾವು ಮಾಡಬಾರದು : ಡಾ ಕುಮಾರ ಎಚ್ಚರಿಕೆ