ಸುಮಲತಾ ಅಂಬರೀಶ್ ಕಾಂಗ್ರೆಸ್ ಗೆ ಸೇರ್ತಾರೆ – ಜಿಟಿ ದೇವೇಗೌಡ !

ಹುಬ್ಬಳ್ಳಿ :- ಜೆಡಿಎಸ್ ಕೋರ್ ಕಮಿಟಿ ರಾಜ್ಯಾಧ್ಯಕ್ಷ ಜಿ.ಟಿ ದೇವೇಗೌಡ ಹೊಸ ಬಾಂಬ್‌ ಸಿಡಿಸಿದ್ದು, ಮಂಡ್ಯ ಸಂಸದೆ ಸುಮಲತಾ ಕಾಂಗ್ರೆಸ್ ಸೇರ್ತಾರೆ ಎಂದು ಹೇಳಿದ್ದಾರೆ. ಮುಂದಿನ ಲೋಕಸಭಾ ಚುನಾವಣೆಗೆ ಸುಮಲತಾ ಅವರು ಬಿಜೆಪಿಯಿಂದ ಸ್ಪರ್ಧೆ ಮಾಡಿದ್ರೆ, ನಾವು ಬೆಂಬಲ ನೀಡುತ್ತೇವೆ. ಆದ್ರೆ ಅವರು ಕಾಂಗ್ರೆಸ್‌ ಸೇರುವ ಸಾಧ್ಯತೆಗಳಿವೆ ಎಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ ಸುಮಲತಾ ಕಾಂಗ್ರೆಸ್ ಸೇರಿದರೆ ನಮ್ಮ ಬೆಂಬಲ ಇಲ್ಲ. ಸುಮಲತಾ ಪರವಾಗಿ ಟಿಕೆಟ್ ಕೇಳಿದ ನಾರಾಯಣಗೌಡ ಇದೀಗ ಸಿದ್ದರಾಮಯ್ಯ ಮನೇಲಿ ಕೂತಿದ್ದಾರೆ. ಹೀಗಾಗಿ ಸುಮಲತಾ … Continue reading ಸುಮಲತಾ ಅಂಬರೀಶ್ ಕಾಂಗ್ರೆಸ್ ಗೆ ಸೇರ್ತಾರೆ – ಜಿಟಿ ದೇವೇಗೌಡ !